ಮುಖದಲ್ಲಿರುವ ಚಿಕ್ಕ ಚಿಕ್ಕ ಗುಳ್ಳೆಗಳು ನಿವಾರಣೆಯಾಗಲು ಇದನ್ನು ಹಚ್ಚಿ

Webdunia
ಶುಕ್ರವಾರ, 31 ಜನವರಿ 2020 (05:56 IST)
ಬೆಂಗಳೂರು : ಧೂಳಿನಿಂದ ಅಥವಾ ಇನ್ನಿತರ ಕಾರಣಗಳಿಂದ ಕೆಲವರ ಮುಖದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತವೆ. ಈ ಗುಳ್ಳೆಗಳನ್ನಿ ನಿವಾರಿಸಲು ಇದನ್ನು ಹಚ್ಚಿ.


ಕೊಬ್ಬರಿ ಎಣ್ಣೆಗೆ 1 ವಿಟಮಿನ್ ಇ ಕ್ಯಾಪ್ಸುಲ್ ನ್ನು ಮಿಕ್ಸ್ ಮಾಡಿ ಪ್ರತಿದಿನ ರಾತ್ರಿ ಮಲಗುವ ಮೊದಲು ಇದನ್ನು ಮುಖಕ್ಕೆ ಹಚ್ಚಿ. ಹೀಗೆ ಪ್ರತಿದಿನ ಮಾಡುತ್ತಾ ಬಂದರೆ 20 ದಿನಗಳಲ್ಲಿ ನಿಮ್ಮ ಮುಖದ ಕಲೆಗಳು ಹಾಗೂ ಚಿಕ್ಕ ಚಿಕ್ಕ ಗುಳ್ಳೆಗಳೆಲ್ಲಾ ಮಾಯವಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments