Daily Horoscope

ಕಣ್ಣಿನ ಸುತ್ತಲಿರುವ ಕಪ್ಪು ಕಲೆ ನಿವಾರಿಸಲು ಈ ಪೇಸ್ಟ್ ಹಚ್ಚಿ

Webdunia
ಬುಧವಾರ, 18 ಮಾರ್ಚ್ 2020 (06:43 IST)
ಬೆಂಗಳೂರು : ನಿದ್ದೆ ಸರಿಯಾಗಿ ಮಾಡದಿದ್ದಾಗ, ತುಂಬಾ ಸುಸ್ತಾದಾಗ ನಮ್ಮ ಕಣ್ಣಿನ ಸುತ್ತಲೂ ಕಪ್ಪು ಕಲೆ ಮೂಡುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಕಲೆಗಳನ್ನು ಹೋಗಲಾಡಿಸಲು ಇದನ್ನು ಹಚ್ಚಿ.

2 ಚಮಚ ಅಲೋವೆರಾ ಜೆಲ್ ತೆಗೆದುಕೊಂಡು ಅದಕ್ಕೆ 2 ಚಮಚ ರೋಸ್ ವಾಟರ್ , 1 ಚಿಟಿಕೆ ಕಾಫಿ ಪುಡಿ ಮಿಕ್ಸ್ ಮಾಡಿ ಪೇಸ್ಟ್ ರೆಡಿ ಮಾಡಿಕೊಂಡು ಇದನ್ನು ರಾತ್ರಿ ಮಲಗುವಾಗ ಕಣ್ಣಿನ ಸುತ್ತ ಹಚ್ಚಿ. ಬೆಳಿಗ್ಗೆ ತಣ್ಣೀರಿನಲ್ಲಿ ವಾಶ್ ಮಾಡಿಕೊಳ್ಳಿ. ಹೀಗೇ ಪ್ರತಿದಿನ  ಮಾಡುತ್ತಾ ಬಂದರೆ 15 ದಿನಗಳಲ್ಲಿ ನಿಮ್ಮ ಕಣ್ಣಿನ ಸುತ್ತಲಿರುವ ಕಪ್ಪು ಕಲೆ ಮಾಯವಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments