Webdunia - Bharat's app for daily news and videos

Install App

ಬ್ಲ್ಯಾಕ್ ಹೆಡ್ ಮತ್ತು ಮೊಡವೆ ನಾಶವಾಗಬೇಕಾ ?

Webdunia
ಸೋಮವಾರ, 17 ನವೆಂಬರ್ 2014 (17:13 IST)
ಕಾಯಿಸಿ ಆರಿಸಿದ ಹಾಲಿಗೆ ಲಿಂಬೆರಸ ಸೇರಿಸಿ ಮುಖಕ್ಕೆ ಹಚ್ಚುತ್ತಿದ್ದರೆ ಬ್ಲ್ಯಾಕ್ ಹೆಡ್ ನಾಶವಾಗಿ ತ್ವಚೆ ಕಾಂತಿಯುಕ್ತವಾಗುತ್ತದೆ.
 
ದಾಲ್ಚಿನಿ ಚೆಕ್ಕೆಯನ್ನು ತೇಯ್ದು, ಅದಕ್ಕೆ ಜೇನುತುಪ್ಪ ಬೆರೆಸ ರಾತ್ರಿ ಮಲಗುವ ಮುನ್ನ ಮೊಡವೆಗಳ ಮೇಲೆ ಬೊಟ್ಟು ಇಟ್ಟು ಮಲಗಿ ಬೆಳಗ್ಗೆ ಎದ್ದು ತೊಳೆದರೆ ಮೊಡವೆ ಸಂಪೂರ್ಣ ಮಾಯವಾಗುತ್ತದೆ.
  
ಕಹಿಬೇವಿನ ಎಲೆ ಅರೆದು ಅದಕ್ಕೆ ಅರಿಶಿನ ಸೇರಿಸಿ ಮುಖಕ್ಕೆ ಹಚ್ಚುತ್ತಿದ್ದರೆ, ಮೊಡವೆಗಳು ನಾಶವಾಗಿ ಬೆಳ್ಳಗಿನ ತ್ವಚೆ ನಿಮ್ಮದಾಗುತ್ತದೆ.
 
ಮೆಂತೆಸೊಪ್ಪು ಅರೆದು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ತೊಳೆದರೆ ತ್ವಚೆ ನುಣುಪಾಗಿ ಮೊಡವೆಗಳು ಹಾಗೂ ಸುಕ್ಕು ಕಡಿಮೆಯಾಗುತ್ತದೆ.
 
ಕಿತ್ತಳೆ ಸಿಪ್ಪೆಯನ್ನು ನೀರಿನೊಂದಿಗೆ ಗಟ್ಟಿಯಾಗಿ ರುಬ್ಬಿ ಕಣ್ಣಿನ ಸುತ್ತ ಹೊರತುಪಡಿಸಿ ಮುಖಕ್ಕೆ ಹಚ್ಚಿದರೆ ಮುಖ ಕಾಂತಿಯುಕ್ತವಾಗಿ ಮೊಡವೆಗಳು ಮಾಯವಾಗುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

Show comments