Webdunia - Bharat's app for daily news and videos

Install App

ಗುಳ್ಳೆಗಳು ಮಾಯವಾಗಲು

Webdunia
ಶುಕ್ರವಾರ, 21 ನವೆಂಬರ್ 2014 (14:09 IST)
ಹಸಿ ಕೊಬ್ಬರಿಯಿಂದ ಹಾಲು ತೆಗೆದು ಗ್ಲಿಸರಿನ್‌ನೊಂದಿಗೆ ಬೆರೆಸಿ ಚರ್ಮಕ್ಕೆ ಹಚ್ಚಿದರೆ ಚರ್ಮ ಮೆದುವಾಗುತ್ತದೆ.
ಅಕ್ಕಿ ತೊಳೆದ ನೀರಿನಿಂದ ಬೆವರು ಗುಳ್ಳೆಗಳ ಭಾಗವನ್ನು ತೊಳೆಯುತ್ತಿದ್ದರೆ ಗುಳ್ಳೆಗಳು ಮಾಯವಾಗುವವು.
ನೀರಿಗೆ ಉಪ್ಪು ಬೆರೆಸಿ ಆ ನೀರಿನಿಂದ ತಲೆಯನ್ನು ತೊಳೆದುಕೊಂಡರೆ ಕೂದಲು ಉದುರುವದಿಲ್ಲ. 
ಅರಿಶಿನ ಪುಡಿಯನ್ನು ಶರೀರಕ್ಕೆ ತಿಕ್ಕಿಕೊಂಡು ಸ್ನಾನ ಮಾಡಿದರೆ ಮೈ ಕಾಂತಿಯುಕ್ತ ವಾಗುವುದು ಮತ್ತು ಬೇಡವಾದ ಕೂದಲುಗಳು ಉದುರಿಹೋಗಿ ಮತ್ತೆ ಬೆಳೆಯದಂತಾಗುವುದು.
ಕಡಲೆ ಹಿಟ್ಟನ್ನು ಸೋಪಿಗೆ ಬದಲಾಗಿ ಬಳಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಮೆದುವಾಗುತ್ತದೆ.
ಟೊಮೆಟೋ ಹಣ್ಣಿನ ತಿರುಳನ್ನು ಮೊಡವೆಗಳಿಗೆ ಹಚ್ಚಿಕೊಂಡರೆ ಒಂದು ವಾರದಲ್ಲಿ ಮೊಡವೆ ಮಾಯವಾಗುತ್ತವೆ.
 

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

Show comments