Webdunia - Bharat's app for daily news and videos

Install App

ಮುಖದ ಸೌಂದರ್ಯಕ್ಕಾಗಿ ಫೇಸ್ ಪ್ಯಾಕ್ ಟಿಪ್ಸ್‌ಗಳು

Webdunia
ಸೋಮವಾರ, 17 ನವೆಂಬರ್ 2014 (16:47 IST)
ಪಪ್ಪಾಯಿ ಫೇಸ್ ಪ್ಯಾಕ್
 
ಪಪ್ಪಾಯಿ ಹಣ್ಣನ್ನು ಹಿಸುಕಿ ಚೆನ್ನಾಗಿ ಪೇಸ್ಟ್ ಮಾಡಿ ಮುಖ, ಕುತ್ತಿಗೆಗೆ ಹಚ್ಚಿ. 15 ನಿಮಿಷ ಬಿಟ್ಟು ತೊಳೆಯಿರಿ. ಚರ್ಮ ನುಣುಪಾಗಿ ಹೊಳೆಯುತ್ತದೆ.
 
ದ್ರಾಕ್ಷಿ ಫೇಸ್ ಪ್ಯಾಕ್
 
ದ್ರಾಕ್ಷಿ ಹಣ್ಣಿನ ಬೀಜ ತೆಗೆದು ಚೆನ್ನಾಗಿ ಪೇಸ್ಟ್ ಮಾಡಿ. ಇದನ್ನು ಚೆನ್ನಾಗಿ ಮುಖಕ್ಕೆ ಹಚ್ಚಿ ತೊಳೆಯಿರಿ.
 
ಬಾದಾಮಿ ಎಣ್ಣೆ, ಹಾಲು ಫೇಸ್ ಪ್ಯಾಕ್
 
ಬಾದಾಮಿ ಎಣ್ಣೆ, ಸ್ವಲ್ಪ ಸಕ್ಕರೆ ಹಾಗೂ ಬಿಸಿ ಮಾಡದ ತಾಜಾ ಹಾಲನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಮುಖ, ಕತ್ತಿಗೆ ಲೇಪಿಸಿ 15 ನಿಮಿಷ ಬಿಟ್ಟು ತೊಳೆಯಿರಿ.
 
ಕ್ಯಾರೆಟ್ ಹಾಗೂ ಜೇನಿನ ಫೇಸ್ ಪ್ಯಾಕ್
 
ಕ್ಯಾರೆಟನ್ನು ತುರಿದು ಪೇಸ್ಟ್ ಮಾಡಿ. ಅದಕ್ಕೆ ಜೇನು ಸೇರಿಸಿ. ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಿರಿ.
 
ತೆಂಗಿನ ಹಾಲಿನ ಫೇಸ್ ಪ್ಯಾಕ್
 
ತೆಂಗಿನಕಾಯಿ ತುರಿದು ಅದನ್ನು ರುಬ್ಬಿ ರಸ ತೆಗೆಯಿರಿ. ಹಾಗೇ ಆ ರಸವನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಮಸಾಜ್ ಮಾಡಿ 15 ನಿಮಿಷ ಬಿಟ್ಟು ತೊಳೆಯಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

Show comments