Webdunia - Bharat's app for daily news and videos

Install App

ಮೂಗಿನ ಮೇಲಿರುವ ಕಪ್ಪು ಕಲೆಗಳು ಹೋಗಲಾಡಿಸಲು ಹೀಗೆ ಮಾಡಿ

Webdunia
ಶುಕ್ರವಾರ, 29 ನವೆಂಬರ್ 2019 (08:30 IST)
ಬೆಂಗಳೂರು : ಕೆಲವರ ಮೂಗಿನ ಮೇಲೆ ಕಪ್ಪು ಕಲೆಗಳು ಇರುತ್ತವೆ. ಇದು ವಾತಾವರಣದಲ್ಲಿರುವ ಧೂಳಿನಿಂದ ಈ ರೀತಿ ಮೂಗಿನ ಮೇಲೆ ಚಿಕ್ಕ ಚಿಕ್ಕ ಕಪ್ಪು ಕಲೆಗಳು ಕಂಡುಬರುತ್ತದೆ. ಇದನ್ನು 5 ನಿಮಿಷದಲ್ಲಿಹೋಗಲಾಡಿಸಲು ಹೀಗೆ ಮಾಡಿ.



*ಟೊಮೆಟೊ ಕತ್ತರಿಸಿಕೊಂಡು ನಿಮ್ಮ ಮುಖದಲ್ಲಿ ಎಲ್ಲೆಲ್ಲಿ ಕಪ್ಪು ಕಲೆಗಳಿರುತ್ತದೆಯೋ ಅಲ್ಲಿ ಉಜ್ಜುತ್ತಾ 5 ನಿಮಿಷ ಮಸಾಜ್ ಮಾಡಿಕೊಳ್ಳಿ. ಬಳಿಕ ತಣ್ಣೀರಿನಿಂದ ವಾಶ್ ಮಾಡಿ.


*1 ಚಮಚ ಸಕ್ಕೆರೆಗೆ ½ ಚಮಚ ಜೇನುತುಪ್ಪ ಹಾಗೂ ½ ನಿಂಬೆ ಹಣ್ಣಿನ ರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಅದನ್ನು ಮುಖದ ಮೇಲೆ ಮಸಾಜ್ ಮಾಡಿಕೊಳ್ಳಿ ಬಳಿಕ ತಣ್ಣೀರಿನಿಂದ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments