ವಾರದಲ್ಲಿ 2 ಬಾರಿ ಇದನ್ನು ಮಾಡಿದರೆ ಹೊಳೆಯುವ ಸ್ಕಿನ್ ನಿಮ್ಮದಾಗುತ್ತದೆ

Webdunia
ಗುರುವಾರ, 24 ಸೆಪ್ಟಂಬರ್ 2020 (07:58 IST)
ಬೆಂಗಳೂರು : ಮುಖದ ಸ್ಕಿನ್ ಶೈನಿ ಹಾಗೂ ಸಾಪ್ಟ್ ಆಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಬಿಸಿ ನೀರಿಗೆ ಇದನ್ನು ಹಾಕಿ ಸ್ಟೀಮ್ ತೆಗೆದುಕೊಳ್ಳಿ.

ಬಿಸಿ ನೀರಿಗೆ 2 ಚಮಚ ಅಲೋವೆರಾ ಜೆಲ್ ಹಾಕಿ ಮುಖಕ್ಕೆ ಸ್ಟೀಮ್ ತೆಗೆದುಕೊಂಡರೆ  ನಿಮ್ಮ ಮುಖ ಕ್ಲೀನ್ ಆಗಿ ಆರೋಗ್ಯವಾಗಿರುವುದಲ್ಲದೇ ಶೈನಿ ಹಾಗೂ ಸಾಪ್ಟ್ ಆಗಿರುತ್ತದೆ. ಇದನ್ನು ವಾರದಲ್ಲಿ 2 ಬಾರಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments