Webdunia - Bharat's app for daily news and videos

Install App

ತುಟಿಗಳ ಸೌಂದರ್ಯ ಹೆಚ್ಚಿಸಲು ಈ ಸಲಹೆಗಳನ್ನು ಪಾಲಿಸಿ

ಬೆಂಗಳೂರು
Webdunia
ಬುಧವಾರ, 22 ಏಪ್ರಿಲ್ 2020 (06:21 IST)

ಬೆಂಗಳೂರು : ಕೆಂಪಾದ ತುಟಿಗಳು ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದಕಾರಣ ತುಟಿಗಳ ಸೌಂದರ್ಯ ಹೆಚ್ಚಿಸಲು ಈ ಸಲಹೆಗಳನ್ನು ಪಾಲಿಸಿ.

 

*ನಿಂಬೆರಸದಿಂದ ತುಟಿಗಳನ್ನು ಮಸಾಜ್ ಮಾಡುತ್ತಿದ್ದರೆ ತುಟಿಗಳು ಕಪ್ಪಾಗುವುದನ್ನು ತಡೆಯಬಹುದು.

*ನೈಸರ್ಗಿಕವಾಗಿ ಪಿಂಕ್ ಲಿಪ್ಸ್ ಪಡೆಯಲು ರಾತ್ರಿ ಮಲಗುವ ಮುನ್ನ ಬೀಟ್ ರೊಟ್ ನ್ನು ಲೇಪಿಸಿ.

*ಹೆಚ್ಚು ಹಣ್ಣು, ತರಕಾರಿಗಳನ್ನು ಸೇವಿಸುತ್ತಿರಿ ಹಾಗೂ ಗುಲಾಬಿ ದಳಗಳನ್ನು ಚೆನ್ನಾಗಿ ಅರೆದು ತುಟಿಗಳಿಗೆ ಲೇಪಿಸಿದರೆ ತುಟಿಗಳು ಪಿಂಕ್ ಆಗುತ್ತವೆ.

*ಹೆಚ್ಚು ಕಾಫಿ, ಟೀ ಕುಡಿಯುವುದರಿಂದ ಹಾಗೂ ಸಿಗರೇಟು ಸೇದುವುದರಿಂದ ತುಟಿಗಳು ಕಪ್ಪಾಗುತ್ತವೆ, ಇಂತಹ ಅಭ್ಯಾಸಗಳನ್ನು ಬಿಟ್ಟುಬಿಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

ಮುಂದಿನ ಸುದ್ದಿ
Show comments