ಬಿಸಿಲಿಗೆ ಧಗೆಗೆ ಮುಖ ಕಪ್ಪಾಗುವುದನ್ನು ತಡೆಯಬೇಕೆ...? ಇಲ್ಲಿದೆ ನೋಡಿ ಟಿಪ್ಸ್

Webdunia
ಭಾನುವಾರ, 25 ಫೆಬ್ರವರಿ 2018 (06:03 IST)
ಬೆಂಗಳೂರು : ಬಿಸಿಲಿನಲ್ಲಿ ಹೆಚ್ಚು ತಿರುಗಾಡುವುದರಿಂದ ನಮ್ಮ ಮುಖ ಕಪ್ಪಾಗುತ್ತದೆ. ಇದರಿಂದ ಮುಖದ ಅಂದ ಕೆಡುತ್ತದೆ. ಇದನ್ನು ತಡೆಯಲು ಈ ವಿಧಾನಗಳನ್ನು ಅನುಸರಿಸಿ.


ಅತಿ ಪ್ರಕಾಶಮಾನವಾದ ಸೂರ್ಯ ಕಿರಣಗಳಿಗೆ ಹೆಚ್ಚು ನಮ್ಮನ್ನು ಒಡ್ಡದಿರುವದು, ಮಾಸ್ಕ್ ಹಾಕುವದು, ಛತ್ರಿಗಳನ್ನು ಬಳಸುವದು, ಸನ್‌ ಕೋಟ್‌ ಹಾಕುವುದು. ಸನ್‌ ಕ್ರೀಮ್‌'ಗಳನ್ನು ಇಲ್ಲವೆ, ಸನ್‌ ಪೊಟೆಕ್ಷನ್‌ ಫ್ಯಾಕ್ಟರ್‌ ಇರುವ ಜೆಲ್‌, ಲೋಶನ್‌, ಕ್ರೀಮ್‌ ಬಳಸುವುದು. ಅಲೊವೆರಾ ಕ್ರೀಮ್‌, ಲೋಶನ್‌ಗಳನ್ನು ಉಪಯೊಗಿಸಬಹುದು.


ಮನೆಯಲ್ಲಿ ನೈಸರ್ಗಿಕವಾಗಿ ಮಾಡಿಕೊಳ್ಳಬಹುದಾದ ಮನೆಮದ್ದುಗಳು - ನಿತ್ಯ ಸ್ನಾನಕ್ಕೆ 10 ನಿಮಿಷ ಮೊದಲು ಹಾಲಿನಿಂದ ಮಸಾಜ್‌ ಮಾಡಿ, ಜೇನುತುಪ್ಪವನ್ನು ಟ್ಯಾನ್‌ ಆದ ಜಾಗದಲ್ಲಿ ಲೇಪಿಸಿ, 20 ನಿಮಿಷ ಬಿಟ್ಟು ತೊಳೆಯುವುದು. ಟೊಮ್ಯಾಟೊ ರಸವನ್ನು, ಜೇನುತುಪ್ಪವನ್ನು ಹಾಲಿನೊಂದಿಗೆ ಬೆರೆಸಿ ಲೇಪಿಸಿ. ಮೊಸರು, ಲೊಳೆಸರ, ಅರಿಶಿನ ಬೆರೆಸಿ ಲೇಪಿಸಿ, ಹೆಚ್ಚು ನೀರನ್ನು ಸೇವಿಸಿ, ಆ್ಯಂಟಿಆಕ್ಸಿಡೆಂಟ್‌ ಇರುವ ಹಣ್ಣು, ಆಹಾರವನ್ನು ಸೇವಿಸಿ ಇದನ್ನು ತಡೆಗಟ್ಟಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments