Select Your Language

Notifications

webdunia
webdunia
webdunia
webdunia

ಕಣ್ಣಿನ ಸುತ್ತಲಿನ ಕಪ್ಪು ಕಲೆ ಹೋಗಲು ಹೀಗೆ ಮಾಡಿ( ವಿಡಿಯೋ)

reduce
ಕಣ್ಣಿನ ಸುತ್ತ ಕಪ್ಪು ಕಲೆಗಳು ಅನೇಕ ಜನರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದರಿಂದ ನಿಮ್ಮ ಸೌಂದರ್ಯಕ್ಕೆ ಕುತ್ತಾಗುವುದು ಖಚಿತ. ಮಾನಸಿಕ ಒತ್ತಡ, ಸರಿಯಾಗಿ ನಿದ್ದೆ ಮಾಡದಿರುವುದು, ಅತಿಯಾದ ಚಿಂತೆ, ಶರೀರದಲ್ಲಿ ನೀರಿನಂಶ ಕಡಿಮೆಯಾದರೆ, ನಿಮ್ಮ ಮೇಕಪ್ ಅಡ್ಡಪರಿಣಾಮ, ಇವೇ ಮುಂತಾದ ಕಾರಣಗಳಿಂದ ಕಣ್ಣಿನ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಮನೆಮದ್ದಿನಿಂದ ಈ ಸಮಸ್ಯೆಯಿಂದ ಪಾರಾಗಬಹುದು. ಈ ಮುಂದಿನ ವಿಡಿಯೋ ನೋಡಿ.

 




ಕಣ್ಣಿನ ಸುತ್ತಲಿನ ಕಪ್ಪು ಕಲೆ ಹೋಗಲು ಹೀಗೆ ಮಾಡಿ( ವಿಡಿಯೋ)

 
 

Share this Story:

Follow Webdunia kannada

ಮುಂದಿನ ಸುದ್ದಿ

ಮೆಚ್ಯೂರಿಟಿಯಲ್ಲಿ ಪುರುಷರಿಗಿಂತ ಮಹಿಳೆಯರೆ ಮೇಲು