Daily Horoscope
✕

3 ದಿನ ಈ 3 ವಿಧಾನವನ್ನು ಅನುಸರಿಸಿದರೆ ನಿಮ್ಮ ಮುಖದ ಕಾಂತಿ ಹೆಚ್ಚಾಗುವುದು

Webdunia
ಶನಿವಾರ, 3 ಆಗಸ್ಟ್ 2019 (06:48 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಅಥವಾ ಹೊರಗಡೆ ಹೆಚ್ಚಾಗಿ ಸುತ್ತಾಡುವುದರಿಂದ ಮುಖದ ಕಾಂತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದ ಮುಖದ ಅಂದ ಕಡಿಮೆಯಾಗುತ್ತದೆ. ಆದ್ದರಿಂದ 3 ದಿನ ಈ ಮೂರು ರೀತಿಯಲ್ಲಿ ತ್ವಚೆಯ ಆರೈಕೆ ಮಾಡಿದರೆ ನಿಮ್ಮ ಕಾಂತಿ ಮೂರೇ ದಿನದಲ್ಲಿ ಹೆಚ್ಚಾಗುತ್ತದೆ.




*ಮೊದಲನೇಯ ದಿನ: ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್‌ ರೀತಿ ಮಾಡಿ ಅದಕ್ಕೆ 1 ಚಮಚ ಹಸಿ ಹಾಲು ಹಾಕಿ ಮಿಕ್ಸ್‌ ಮಾಡಿ ಮುಖಕ್ಕೆ ಹಚ್ಚಿ ಅರ್ಧ ಗಂಟೆಯ ಬಳಿಕ ಮುಖ ತೊಳೆಯಿರಿ.


*ಎರಡನೇಯ ದಿನ: ಅರ್ಧ ಗ್ಲಾಸ್‌ ಅಕ್ಕಿಯನ್ನು ನೀರಿಗೆ ನೆನೆ ಹಾಕಿ ಅರ್ಧ ಗಂಟೆಯ ಬಳಿಕ ಆ ನೀರಿನಿಂದ ಮುಖ ತೊಳೆಯಿರಿ, ಆ ನೀರು ಮುಖದಲ್ಲಿ ಹಾಗೇ ಒಣಗಲಿ. ಅರ್ಧ ಗಂಟೆಯ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.


*ಮೂರನೇಯ ದಿನ: ಒಂದು ಆಲೂಗಡ್ಡೆಯನ್ನು ತೆಗೆದುಕೊಂಡು ಅದರ ಸಿಪ್ಪೆ ಸುಲಿದು ತುರಿಯಿರಿ. ಈಗ ಇದಕ್ಕೆ ಅರ್ಧ ದಾಳಿಂಬೆಯ ಬೀಜಗಳನ್ನು ಹಾಕಿ 1 ಚಮಚ ನೀರು ಹಾಕಿ ಗ್ರೈಂಡ್‌ ಮಾಡಿ, ನಂತರ 1 ಚಮಚ ನಿಂಬೆ ಸರ ಸೇರಿಸಿ. ನಂತರ ಇವುಗಳನ್ನು ಐಸ್ ಕ್ಯೂಬ್‌ ಟ್ರೇಗೆ ಹಾಕಿ ಫ್ರೀಜರ್‌ನಲ್ಲಿ ಇಡಿ. ದಿನಾ ಒಂದೊಂದು ಐಸ್ ಕ್ಯೂಬ್‌ ತೆಗೆದು 5 ನಿಮಿಷ ಮಸಾಜ್‌ ಮಾಡಿ ನಂತರ ಅರ್ಧ ಗಂಟೆಯ ಬಳಿಕ ಮುಖ ತೊಳೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments