ನಿಮ್ಮ ಬೆನ್ನು ಸುಂದರವಾಗಿ, ಕೋಮಲವಾಗಿ ಕಾಣಬೇಕೆಂದರೆ ಈ ರೀತಿ ಮಾಡಿ

Webdunia
ಸೋಮವಾರ, 20 ಮೇ 2019 (07:01 IST)
ಬೆಂಗಳೂರು : ಲೊ-ಬ್ಯಾಕ್ ಬ್ಲೌಸ್ ಅಥವಾ ಬ್ಯಾಕ್ಲೆಸ್ ಡ್ರೆಸ್ ಧರಿಸಬೇಕೆಂಬ ಆಸೆ ಕೆಲವು ಮಹಿಳೆಯರಿಗೆ ಇರುತ್ತದೆ. ಆದರೆ ಅವರ ಬೆನ್ನು ಅಂದವಾಗಿ, ಕೋಮಲವಾಗಿರದ ಕಾರಣ ಇಂತಹ ಬ್ಲೌಸ್ ಗಳನ್ನು ಹಾಕಲು ಹಿಂಜರಿಯುತ್ತಾರೆ. ಆದ್ದರಿಂದ ನಿಮ್ಮ ಬೆನ್ನು ಕೋಮಲವಾಗಿ, ಸುಂದರವಾಗಿ ಕಾಣಬೇಕೆಂದರೆ ಈ ರೀತಿ ಮಾಡಿ.




ಒಂದು ಟೀ ಲೋಟದಷ್ಟು ಕಲ್ಲು ಉಪ್ಪು ತೆಗೆದುಕೊಂಡು ಅದನ್ನು ಒಂದು ಲೋಟ ಆಲಿವ್ ಆಯಿಲ್ ಒಳಗೆ ಹಾಕಿ. ಇದಕ್ಕೆ 5 ಹನಿಗಳಷ್ಟು ಗಂಧದ ಎಣ್ಣೆಯನ್ನು ಹಾಕಿ ಚೆನ್ನಾಗಿ ಬೆರೆಸಿ. ಅದನ್ನು ಒಂದು ಜಾರ್ ಅಲ್ಲಿ ಶೇಖರಿಸಿ ಇಡಿ. ನೀವು ನಿಮ್ಮ ದೇಹದ ಯಾವೆಲ್ಲಾ ಭಾಗಗಳನ್ನ ತೋರಿಸಬೇಕು ಎಂದಿದ್ದೀರಿ ಅವುಗಳ ಮೇಲೆಲ್ಲಾ ಈ ಮಿಶ್ರಣವನ್ನು ಚೆನ್ನಾಗಿ ತಿಕ್ಕಿ. ನಂತರ ಟವೆಲ್ ನಿಂದ ಆ ಭಾಗಗಳನ್ನ ಒರೆಸಿಕೊಳ್ಳಿ.ಇದರಿಂದ ನಮ್ಮ ಬೆನ್ನು ಸುಂದರವಾಗಿ ಕಾಣುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments