ನಿಮ್ಮ ಮುಖದ ಸ್ಕಿನ್ ಮಗುವಿನ ಸ್ಕಿನ್ ನಂತೆ ಮೃದುವಾಗಲು ಇದನ್ನ ಹಚ್ಚಿ

Webdunia
ಶನಿವಾರ, 11 ಜನವರಿ 2020 (05:38 IST)
ಬೆಂಗಳೂರು : ಚಿಕ್ಕ ಮಕ್ಕಳ ಸ್ಕಿನ್ ತುಂಬಾ ಮೃದುವಾಗಿರುತ್ತದೆ. ಅದೇರೀತಿ ಸ್ಕಿನ್ ನಮ್ಮದಾಗಬೇಕೆಂಬ ಹಂಬಲ ಹಲವು ಹೆಣ್ಣುಮಕ್ಕಳಿಗಿರುತ್ತದೆ. ಅದಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ.



ಸೌತೆಕಾಯಿ ಪೀಸ್ ಗಳನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಸ್ವಲ್ಪ ಸಕ್ಕರೆ ಮಿಕ್ಸ್ ಮಾಡಿ. ಅದನ್ನು 1 ಗಂಟೆಗಳ ಕಾಲ ಫ್ರಿಜ್ ನಲ್ಲಿಡಿ. ಬಳಿಕ ಅದನ್ನು ಮುಖಕ್ಕೆ ಹಚ್ಚಿಕೊಳ್ಳಿ. 20 ನಿಮಿಷ ಬಿಟ್ಟು ಮುಖವನ್ನು ವಾಶ್ ಮಾಡಿ. ಹೀಗೆ ವಾರದಲ್ಲಿ 3 ಬಾರಿ ಮಾಡಿದರೆ ನಿಮ್ಮ ಮುಖದ ಕಲೆಗಳೆಲ್ಲಾ ಹೋಗಿ ತ್ವಚೆ ಮಗುವಿನ ಸ್ಕೀನ್ ನಂತೆ ಮೃದುವಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments