Webdunia - Bharat's app for daily news and videos

Install App

ಮುಖದ ಕಾಂತಿ ಹೆಚ್ಚಿಸಲು ಕ್ಯಾರೆಟ್ ಗೆ ಇದನ್ನು ಬೆರೆಸಿ ಹಚ್ಚಿ

Webdunia
ಭಾನುವಾರ, 5 ಜನವರಿ 2020 (07:09 IST)
ಬೆಂಗಳೂರು : ಹುಡುಗಿಯರು ತಮ್ಮ ಮುಖ ಕಾಂತಿಯುತವಾಗಿ ಹೊಳೆಯುತ್ತಿರಬೇಕು ಎಂದು ಬಯಸುತ್ತಾರೆ. ಆದಕಾರಣ ಮುಖದ ಕಾಂತಿ ಹೆಚ್ಚಿಸಲು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುತ್ತಾರೆ. ಅದರ ಬದಲು ಈ ಫೇಸ್ ಪ್ಯಾಕ್ ಬಳಸಿ.



ಕ್ಯಾರೆಟ್ ನ್ನು ಅರೆದು ಅದಕ್ಕೆ 1 ಚಮಚ ಜೇನುತುಪ್ಪ ಬೇರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಪ್ಯಾಕ್ ತಯಾರಿಸಿಕೊಳ್ಳಿ. ಬಳಿಕ ಮುಖವನ್ನು ತೊಳೆದು ಈ ಫೇಸ್ ಪ್ಯಾಕ್ ನ್ನು ಹಚ್ಚಿ. ಅದು ಒಣಗಿದ ನಂತರ ತಣ್ಣೀರಿನಿಂದ ತೊಳೆಯಿರಿ. ಹೀಗೆ ಮಾಡಿದರೆ ನಿಮ್ಮ ಮುಖದ ಕಾಂತಿ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments