Select Your Language

Notifications

webdunia
webdunia
webdunia
webdunia

ಮೆಂತ್ಯೆಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ

ಮೆಂತ್ಯೆಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ
ಬೆಂಗಳೂರು , ಮಂಗಳವಾರ, 5 ನವೆಂಬರ್ 2019 (07:10 IST)
ಬೆಂಗಳೂರು : ಮೆಂತ್ಯೆ ಆರೋಗ್ಯಕ್ಕೆ  ತುಂಬಾ ಒಳ್ಳೆಯದು, ಹಾಗೇ ಇದರಿಂದ ನಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಮೆಂತ್ಯೆಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ.




*ಮೆಂತ್ಯೆಯನ್ನು ಹಾಲಿನಲ್ಲಿ 2 ಗಂಟೆಗಳ ಕಾಲ ನೆನೆಸಿಟ್ಟು ಬಳಿಕ ಅದನ್ನು ಪೇಸ್ಟ್ ಮಾಡಿಕೊಂಡು ಅದಕ್ಕೆ ನಿಂಬೆರಸ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಹೀಗೆ ವಾರಕ್ಕೆ 2-3 ಬಾರಿ ಮಾಡಿದರೆ ಮುಖದ ಕಾಂತಿ ಹೆಚ್ಚುತ್ತದೆ.


* 1ಚಮಚ ಮೆಂತ್ಯೆ ಪುಡಿಗೆ ½ ಚಮಚ  ಜೇನುತುಪ್ಪ ಹಾಗೂ ಹಾಲು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ  2-3 ನಿಮಿಷ ಮಸಾಜ್ ಮಾಡಿ 20 ನಿಮಿಷ ಬಿಟ್ಟು ಬಳಿಕ ಮುಖವನ್ನು ವಾಶ್ ಮಾಡಿ. ಇದರಿಂದ ಮುಖದಲ್ಲಿರುವ ಸುಕ್ಕು ಕಡಿಮೆಯಾಗಿ ಮುಖದ ಕಾಂತಿ ಹೆಚ್ಚಿಸುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಂಡ ಮನೆಯಲ್ಲಿ ಇಲ್ಲದಾಗ ಆಂಟಿಗೆ ಸುಖ ನೀಡ್ತಿರೋರು ಯಾರು?