ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಅನಾನಸ್ ಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಭಾನುವಾರ, 17 ನವೆಂಬರ್ 2019 (10:18 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಮುಖದ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತದೆ. ಇದರಿಂದ ನಿಮ್ಮ ಅಂದ ಕೆಡುತ್ತದೆ. ಆದ್ದರಿಂದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿಕೊಳ್ಳಿ.




ಅನಾನಸ್ ನಿಮ್ಮ ಚರ್ಮ ಹಾನಿಯಾಗದಂತೆ ತಡೆಯುತ್ತದೆ. ಆದ್ದರಿಂದ 3-4 ಪೀಸ್ ಅನಾನಸ್ ಮತ್ತು 2 ಟೀ ಸ್ಪೂನ್ ತೆಂಗಿನ ಹಾಲು ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ. 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಹೀಗೆ ಮಾಡಿದರೆ ನಿಮ್ಮ ಚರ್ಮ ಒಣಗುವುದು ಮತ್ತು ಚರ್ಮ ಸುಕ್ಕುಗಟ್ಟುವುದ್ನು ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮಧ್ಯಾಹ್ನ ಮಾಡುವ ನಿದ್ದೆ ಒಳ್ಳೆಯದಾ, ಕೆಟ್ಟದಾ, ಇಲ್ಲಿದೆ ಮಾಹಿತಿ

ಯಾವೆಲ್ಲಾ ಸಮಸ್ಯೆ ಇರುವವರು ಸೀಬೆಕಾಯಿ ತಿನ್ನಬಾರದು ನೋಡಿ video

ಮುಂದಿನ ಸುದ್ದಿ
Show comments