ಮೊಡವೆ ನಿವಾರಿಸುತ್ತೆ ಬಹುಪಯೋಗಿ ಪುದೀನಾ

Webdunia
ಬುಧವಾರ, 8 ಸೆಪ್ಟಂಬರ್ 2021 (14:59 IST)
ಪುದೀನಾ ಎಲೆ ನೆನೆಸಿದ ನೀರು ಕುಡಿಯುವುದರಿಂದ ಬೇಸಿಗೆಯಲ್ಲಿ ದೇಹಾರೋಗ್ಯವನ್ನು ಕಾಪಾಡಬಹುದು. ಇದರಿಂದ ಇನ್ನೂ ಹೆಚ್ಚಿನ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ...?

ಪುದೀನಾ ಸೊಪ್ಪಿನಲ್ಲಿ ಸೌಂದರ್ಯದ ಗುಟ್ಟು ಅಡಗಿದೆ. ಮೊಡವೆ, ಬಿಸಿಲಿನ ಕಲೆ, ನಿಸ್ತೇಜ ತ್ವಚೆ ಸಮಸ್ಯೆಯನ್ನು ಇದು ನಿವಾರಿಸುತ್ತದೆ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ತ್ವಚೆಯನ್ನು ಶುದ್ದೀಕರಿಸುತ್ತವೆ.
ಸೌತೆಕಾಯಿಯಂತೆ ಪುದೀನಾ ಕೂಡಾ ತ್ವಚೆಗೆ ಮಾಯಿಶ್ಚರೈಸ್ ಮಾಡುತ್ತದೆ. ಪುದೀನಾ ರಸದೊಂದಿಗೆ ಜೇನು ಅಥವಾ ಮೊಸರು ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಹೆಚ್ಚಿನ ಪರಿಣಾಮ ಬೀರುತ್ತದೆ.
ನಿತ್ಯವೂ ಇದನ್ನು ಹಚ್ಚಿಕೊಂಡರೆ ತ್ವಚೆ ಬಿಳುಪಾಗುತ್ತದೆ. ಬೇಸಿಗೆಯಲ್ಲಿ ಇದನ್ನು ಬಳಸುವುದರಿಂದ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು.

ಬಿಸಿಲಿನ ಕಾರಣಕ್ಕೆ ಅಥವಾ ಉಷ್ಣದಿಂದಾದ ಮೊಡವೆ ಸಮಸ್ಯೆಯನ್ನು ನಿವಾರಿಸುತ್ತದೆ. ಹೀಗೆ ಬಹುಪಯೋಗಿಯಾರುವ ಪುದೀನಾ ಸೊಪ್ಪನ್ನು ಆಹಾರದ ಮೂಲಕ ಸೇವಿಸಿಯೂ ನಿಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ
Show comments