ಸುಂದರ ಮುಖಕ್ಕೆ ಪುದೀನಾ ಮತ್ತು ಸೌತೆಕಾಯಿ ಫೇಸ್ ಪ್ಯಾಕ್

Webdunia
ಭಾನುವಾರ, 17 ಜೂನ್ 2018 (07:43 IST)
ಬೆಂಗಳೂರು: ಫೇಸ್ ಪ್ಯಾಕ್ ಮಾಡಿಕೊಳ್ಳಲು ಸುಲಭ ಉಪಾಯವೊಂದು ಇಲ್ಲಿದೆ ನೋಡಿ. ಅದಕ್ಕೆ ಬೇಕಾಗಿರುವುದು ಪುದೀನಾ ಎಲೆ ಮತ್ತು ಸೌತೆಕಾಯಿ ಮಾತ್ರ.

ಪುದೀನಾ ಮತ್ತು ಸೌತೆಕಾಯಿ ಎರಡೂ ಕೂಡಾ ಚರ್ಮದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇವೆರಡೂ ಚರ್ಮ ಸುಕ್ಕುಗಟ್ಟದಂತೆ ಮತ್ತು ತೇವಾಂಶ ಇರುವಂತೆ ನೋಡಿಕೊಳ್ಳುತ್ತದೆ.  ಅದರ ಫೇಸ್ ಪ್ಯಾಕ್ ಮಾಡುವುದು ಹೀಗೆ ನೋಡಿಕೊಳ್ಳಿ.

ಕೆಲವು ಪುದೀನಾ ಎಲೆ ಮತ್ತು ಸೌತೆ ಕಾಯಿ ಬಿಲ್ಲೆಗಳ ಜತೆಗೆ ಸ್ವಲ್ಪ ಜೇನು ತುಪ್ಪ ಬೆರೆಸಿ ನುಣ್ಣಗೆ ರುಬ್ಬಿಕೊಳ್ಳಿ. ಇದು ಪೇಸ್ಟ್ ನ ಹದಕ್ಕೆ ಇರಲಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 15 ನಿಮಿಷ ಬಿಡಿ.  ಬಳಿಕ ತಣ್ಣನೆಯ ನೀರಿನಿಂದ ಮುಖ ತೊಳೆದುಕೊಳ್ಳಿ. ಹೀಗೆ ನಿಯಮಿತವಾಗಿ ಮಾಡುತ್ತಿದ್ದರೆ ಚರ್ಮದ ಕಾಂತಿ ಹೆಚ್ಚುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments