Daily Horoscope
✕

ನೈಸರ್ಗಿಕವಾದ ಈ ಮನೆಮದ್ದನ್ನು ಬಳಸಿ 10-15 ದಿನಗಳಲ್ಲೇ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ಹೋಗಲಾಡಿಸಿ

Webdunia
ಭಾನುವಾರ, 20 ಜನವರಿ 2019 (11:24 IST)
ಬೆಂಗಳೂರು : ಕೆಲವರಿಗೆ ಕಣ್ಣಿನ ಸುತ್ತ ಕಪ್ಪು ಕಲೆ ಇರುತ್ತದೆ. ಇದು ಮುಖದ ಅಂದವನ್ನುಕೆಡಿಸುತ್ತದೆ. ಕೆಮಿಕಲ್ ಯುಕ್ತ ಕ್ರೀಂಗಳನ್ನು ಹಚ್ಚಿ ಅದನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಬದಲು ಈ ಮನೆಮದ್ದುಗಳನ್ನು ಬಳಸಿ 10-15 ದಿನಗಳಲ್ಲೇ ಅದನ್ನು ಕಡಿಮೆಮಾಡಿಕೊಳ್ಳಿ.


ಪ್ರತಿದಿನ ಬಾದಾಮಿ ಎಣ್ಣೆ ಅಥವಾ ಕೊಬ್ಬರಿ ಎಣ್ಣೆ ಅಥವಾ ಆಲೀವ್ ಆಯಿಲ್ ಅಥವಾ ಹರಳೆಣ್ಣೆಯನ್ನು ರಾತ್ರಿ ವೇಳೆ ಕಣ್ಣೀನ ಸುತ್ತ ಹಚ್ಚಿಕೊಂಡು 5-10ನಿಮಿಷ ಚೆನ್ನಾಗಿ ಮಸಾಜ್ ಮಾಡಿಕೊಂಡು ಬೆಳಿಗ್ಗೆ ತಣ್ಣೀರಿನಿಂದ ತೊಳೆದರೆ 10-15 ದಿನಗಳಲ್ಲೇ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ಮಾಯವಾಗುತ್ತದೆ.


ದಿನಕ್ಕೆ 2 ಬಾರಿ  ಆಲೂಗಡ್ಡೆ ಅಥವಾ ಸೌತೆಕಾಯಿಯನ್ನು ರೌಂಡ್ ಆಗಿ ಕಟ್ ಮಾಡಿಕೊಂಡು ಕಣ್ಣಿನ ಮೇಲೆ ಇಟ್ಟುಕೊಂಡು 10-15 ನಿಮಿಷ ಬಿಟ್ಟು ತೊಳೆದರೆ 10-15 ದಿನಗಳಲ್ಲೇ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ಕಡಿಮೆಯಾಗುತ್ತದೆ. ರೋಸ್ ವಾಟರ್ ಅನ್ನು ಹತ್ತಿಯಿಂದ ತೆಗೆದುಕೊಂಡು ಪ್ರತಿದಿನ 2 ಬಾರಿ ಕಣ್ಣಿನ ಸುತ್ತ ಹಚ್ಚಿ ಮಸಾಜ್ ಮಾಡಿದರೆ ಆ ಕಪ್ಪು ಕಲೆ ಹೋಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮುಂದಿನ ಸುದ್ದಿ
Show comments