Webdunia - Bharat's app for daily news and videos

Install App

ತಲೆ ಸ್ನಾನವಾದ ಮೇಲೆ ಕೂದಲನ್ನು ಈ ರೀತಿಯಾಗಿ ಆರೈಕೆ ಮಾಡಿ

Webdunia
ಶನಿವಾರ, 3 ಫೆಬ್ರವರಿ 2018 (07:01 IST)
ಬೆಂಗಳೂರು : ಸ್ನಾನವಾದ ಮೇಲೆ ಕೂದಲನ್ನು ಸರಿಯಾಗಿ ಆರೈಕೆ ಮಾಡುವುದರಿಂದ ಕೂದಲಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರವಾಗುತ್ತದೆ. ಸ್ನಾನವಾದ ಮೇಲೆ ಕೂದಲನ್ನು ಈ ರೀತಿಯಾಗಿ ಆರೈಕೆ ಮಾಡಿ.


*ಮೊದಲಿಗೆ ಕೂದಲಿಗೆ ಸ್ನಾನ ಮಾಡಿಕೊಂಡು ಬಂದ ಬಳಿಕ ಟವೆಲ್‌ನ್ನು ಕೂದಲಿಗೆ ಸುತ್ತಿಕೊಂಡು ಹೆಚ್ಚುವರಿ ಇರುವ ನೀರನ್ನು ತೆಗೆಯಿರಿ. ಕೂದಲಿನಿಂದ ನೀರು ಬರುವುದು ನಿಲ್ಲುವ ತನಕ ಇದನ್ನು ಮುಂದುವರಿಸಿ. ಕೂದಲಿನ ದಪ್ಪ ಹಾಗೂ ಉದ್ದದ ಮೇಲೆ ಸಮಯ ನಿರ್ಧಾರಿತವಾಗಿರುವುದು.
*ಹೆಚ್ಚಿನವರು ತಲೆಗೆ ಸ್ನಾನ ಮಾಡಿಕೊಳ್ಳುವ ಮೊದಲು ಕೂದಲಿಗೆ ಎಣ್ಣೆ ಹಚ್ಚಿಕೊಳ್ಳುವರು. ಆದರೆ ಸ್ನಾನ ಮಾಡಿದ ಬಳಿಕವೂ ತಲೆಗೆ ಎಣ್ಣೆ ಹಚ್ಚಬೇಕು.
*ಕೂದಲಿಗೆ ಸ್ನಾನ ಮಾಡಿದ ಬಳಿಕ ಕೂದಲು ಸುರುಳಿಯಾಗಿರುವುದು. ದೊಡ್ಡ ಹಲ್ಲುಗಳು ಇರುವ ಬಾಚಣಿಗೆಯಿಂದ ಕೂದಲನ್ನು ನೇರವಾಗಿಸಿ.
* ಕೂದಲಿನಲ್ಲಿ ಗಂಟು ಕಟ್ಟಿರುವುದನ್ನು ನಿಧಾನವಾಗಿ ಬಿಡಿಸಿರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments