Webdunia - Bharat's app for daily news and videos

Install App

ಕಂಕುಳಿನ ಮೊಡವೆಗಳ ನಿವಾರಣೆಗೆ ಇಲ್ಲಿದೆ ಸುಲಭವಾದ ಮನೆಮದ್ದು

Webdunia
ಶನಿವಾರ, 7 ಜುಲೈ 2018 (06:39 IST)
ಬೆಂಗಳೂರು : ಮೊಡವೆ ಹಾಗೂ ಬೊಕ್ಕೆಗಳು ಮುಖ ಮಾತ್ರವಲ್ಲದೆ ದೇಹದ ಇತರ  ಭಾಗಗಳಲ್ಲಿಯೂ ಮೂಡುವುದು. ಈ ಸಮಸ್ಯೆಯು ನಮಗೆ ತುಂಬಾ ಕಿರಿಕಿರಿ ಹಾಗೂ ಹೇಸಿಗೆ ಹುಟ್ಟಿಸುವುದು. ಕಂಕುಳಿನ ಮೊಡವೆ ಅಥವಾ ಬೊಕ್ಕೆ ಹೇಗೆ ನಿವಾರಣೆ ಮಾಡಬಹುದು ಎಂಬುದು ಇಲ್ಲಿದೆ ನೋಡಿ.

ಅಕ್ಕಿಹಿಟ್ಟಿನ ಸ್ಕ್ರಬ್

ಬೇಕಾಗುವ ಸಾಮಗ್ರಿಗಳು: 1 ಚಮಚ ಅಕ್ಕಿ ಹಿಟ್ಟು 1-2 ಚಮಚ ಲಿಂಬೆ/ ಕಿತ್ತಳೆ ರಸ

ತಯಾರಿಸುವ ವಿಧಾನ : ಎಲ್ಲವನ್ನೂ ಒಂದು ಪಿಂಗಾಣಿಗೆ ಹಾಕಿಕೊಂಡು ಮಿಶ್ರಣ ಮಾಡಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಕಂಕುಳಿಗೆ ಹಚ್ಚಿಕೊಳ್ಳಿ ಮತ್ತು ನಿಧಾನವಾಗಿ ಸ್ಕ್ರಬ್ ಮಾಡಿ. ಗಡುಸಾಗಿ ಉಜ್ಜಿಕೊಳ್ಳಬೇಡಿ. 2-3 ನಿಮಿಷ ಕಾಲ ಸ್ಕ್ರಬ್ ಮಾಡಿ ಮತ್ತು ತಣ್ಣೀರಿನಿಂದ ತೊಳೆಯಿರಿ ಮತ್ತು ಒರೆಸಿಕೊಳ್ಳಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments