Publish Date: Mon, 05 Feb 2018 (07:11 IST)
Updated Date: Mon, 05 Feb 2018 (07:18 IST)
ಬೆಂಗಳೂರು : ಬಿಳಿ ಕಲೆ ಚರ್ಮದ ಒಂದು ಕಾಯಿಲೆ. ಇದರಿಂದ ನೋವು, ತುರಿಕೆ ಯಾವುದೂ ಆಗುವುದಿಲ್ಲ. ದೇಹದ ವಿವಿಧ ಭಾಗಗಳಲ್ಲಿ ವಿವಿಧ ಆಕಾರಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಕ್ಯಾಲ್ಸಿಯಂ ಕೊರತೆಯಿಂದ ಈ ಕಾಯಿಲೆ ಬರುತ್ತದೆ. ಇದಕ್ಕೆ ಭಯಪಡುವ ಅಗತ್ಯವಿಲ್ಲ.
ಕ್ಯಾಲ್ಸಿಯಂ ಮಾತ್ರೆ ಅಥವಾ ಕ್ಯಾಲ್ಸಿಯಂ ಇರುವ ಯಾವುದಾದ್ರೂ ಪದಾರ್ಥಗಳನ್ನು ಸೇವಿಸಿ, ಕಾಯಿಲೆಯಿಂದ ಮುಕ್ತಿ ಹೊಂದಬಹುದು.
ಆಹಾರದಲ್ಲಿ ಬೆಳ್ಳುಳ್ಳಿ ಬಳಕೆಯನ್ನು ಜಾಸ್ತಿ ಮಾಡಬೇಕು. ಬೆಳ್ಳುಳ್ಳಿ ರಸವನ್ನು ಬಿಳಿ ಕಲೆಗೆ ಹಚ್ಚಿಕೊಳ್ಳುತ್ತ ಬಂದರೆ ಕಲೆ ಕ್ರಮೇಣ ಕಡಿಮೆಯಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ