Webdunia - Bharat's app for daily news and videos

Install App

ನೆರಿಗೆ ಮುಕ್ತ ಮುಖ ನಿಮ್ಮದಾಗಬೇಕೆ? ಇಲ್ಲಿದೆ ನೋಡಿ ಒಂದು ಮನೆಮದ್ದು

Webdunia
ಶುಕ್ರವಾರ, 10 ಆಗಸ್ಟ್ 2018 (12:49 IST)
ಬೆಂಗಳೂರು: ಮುಖದಲ್ಲಿ ನೆರಿಗೆ ಮೊಡವೆ, ಕಪ್ಪು ಕಲೆ ಇವುಗಳ ಸಮಸ್ಯೆ ಇದ್ದರೆ ಯಾವುದೇ ಕಾರ್ಯಕ್ರಮಕ್ಕೂ ಹೋಗುವುದಕ್ಕೂ ಮನಸ್ಸು ಆಗುವುದಿಲ್ಲ. ಇನ್ನು ಮೂವತ್ತು ದಾಟಿದ ಮೇಲಂತೂ ವಯಸ್ಸಾದವರಂತೆ ಕಾಣುತ್ತವೆ ಎಂಬ ಚಿಂತೆ ಕಾಡುತ್ತದೆ. ಇದಕ್ಕೆಲ್ಲಾ ಇದೇ ಒಂದು ಮನೆಮದ್ದು.


2 ದೊಡ್ಡ ಚಮಚ ಹೆಸರು ಕಾಳಿನ ಹಿಟ್ಟಿಗೆ ಸ್ವಲ್ಪ ಜೇನುತುಪ್ಪ,  ಮೊಟ್ಟೆ ಬಿಳಿಲೋಳೆ ಹಾಗೂ ಲಿಂಬೆಹಣ್ಣಿನ  ರಸ ಇವಿಷ್ಟು ಇದ್ದರೆ ಸಾಕು. ಇವುಗಳನ್ನು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಮುಖವನ್ನು ತೊಳೆದು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷದ ನಂತರ ಹದ ಬಿಸಿನೀರಿನಿಂದ ಮುಖ ತೊಳೆಯಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡಿದರೆ ಫಲಿತಾಂಶ ಸಿಗುತ್ತದೆ.


ಹೆಸರುಕಾಳಿನ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇವೆ ಮತ್ತು ಇದು ಚರ್ಮದ ರಂಧ್ರವನ್ನು ಆಳವಾಗಿ ಶುದ್ಧೀಕರಿಸಿ, ತ್ವಚೆಗೆ ಪೋಷಣೆ ನೀಡುವುದು. ಇದರಲ್ಲಿರುವ ವಯಸ್ಸಾಗುವ ಲಕ್ಷಣಗಳನ್ನು ತಡೆಯುವ ಗುಣವೂ ಇದಕ್ಕಿದೆ. ಹಾಗಾಗಿ ಈ ಟಿಪ್ಸ್ ಫಾಲೋ ಮಾಡಿ ನಿಮ್ಮ ಸುಂದರವಾದ ಮುಖದ ಕಾಳಜಿ ವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments