Daily Horoscope
✕

ಮೊಡವೆ ಕಲೆಗಳು ಹೋಗಲು ಮೊಸರಿನ ಜೊತೆಗೆ ಈ ಸೊಪ್ಪನ್ನು ಅರೆದು ಹಚ್ಚಿ

Webdunia
ಬುಧವಾರ, 18 ಡಿಸೆಂಬರ್ 2019 (06:19 IST)
ಬೆಂಗಳೂರು : ಕೆಲವರಿಗೆ ಮುಖದ ಮೇಲೆ ಮೊಡವೆಗಳಾದರೆ ಅದರ ಕಲೆ ಹಾಗೇ ಉಳಿಯುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಕಲೆಗಳನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.


ಸ್ವಲ್ಪ ಕರಿಬೇವಿನ ಸೊಪ್ಪನ್ನು ತೆಗೆದುಕೊಂಡು ಅದನ್ನು ಮೊಸರಿನ ಜೊತೆಗೆ  ಅರೆದು ಮುಖದಲ್ಲಿ ಮೊಡವೆ ಕಲೆಗಳಿರುವಲ್ಲಿ ಹಚ್ಚಿ. ಅದು ಒಣಗಿದ ಮೇಲೆ ತೊಳೆಯಿರಿ. ಹೀಗೆ ಪ್ರತಿದಿನ ಮಾಡುತ್ತಾ ಬಂದರೆ ಮೊಡವೆ ಕಲೆಗಳು ಮಾಯವಾಗಿ ಮುಖ ಕ್ಲೀನ್ ಆಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments