ಕಾಫಿ ಪುಡಿ ಬಳಸಿ ಕಾಲಿನ ಸೌಂದರ್ಯ ಹೆಚ್ಚಿಸಿಕೊಳ್ಳಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (08:30 IST)
ಬೆಂಗಳೂರು : ಧೂಳು, ಕೊಳೆಯಿಂದ ಪಾದಗಳು ಕಾಂತಿಯನ್ನು ಕಳೆದುಕೊಂಡಿರುತ್ತವೆ. ಆಗ ಪಾರ್ಲರ್ ಗೆ ಹೋಗಿ ಹಣ ಖರ್ಚು ಮಾಡಿ ಪೆಡಿಕ್ಯೂರ್ ಮಾಡಿಸಿಕೊಳ‍್ಳುವ ಬದಲು ಇದರಿಂದ ಪಾದಗಳನ್ನು ಮಸಾಜ್ ಮಾಡಿ.

3 ಚಮಚ ಕಾಫಿ ಪುಡಿ, 1 ಚಮಚ ಸಕ್ಕರೆ ಮಿಕ್ಸ್ ಮಾಡಿ ಅದಕ್ಕೆ  ½ ನಿಂಬೆ ಹಣ್ಣಿನ ಸಹಾಯದಿಂದ ಪಾದಗಳಿಗೆ ಮಸಾಜ್ ಮಾಡಿ. ಬಳಿಕ ವಾಶ್ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಹೀಗೆ ಮಾಡಿ. ಇದರಿಂದ ಸತ್ತ ಚರ್ಮಗಳು ಹೋಗುತ್ತದೆ. ಇದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments