Daily Horoscope

ಬ್ಲೀಚ್, ಫೇಶಿಯಲ್ ಮಾಡುವ ಬದಲು ಈ ಫೇಸ್ ಪ್ಯಾಕ್ ಬಳಸಿ

Webdunia
ಗುರುವಾರ, 28 ನವೆಂಬರ್ 2019 (06:02 IST)
ಬೆಂಗಳೂರು : ಮದುವೆ ಫಂಕ್ಷನ್ ಗಳಿಗೆ ಹೋಗಬೇಕೆಂದರೆ ನಾವು ಪಾರ್ಲರ್ ಗೆ ಹೋಗಿ ಬ್ಲೀಚ್, ಫೆಶಿಯಲ್ ಗಳನ್ನು ಮಾಡುತ್ತೇವೆ. ಇದಕ್ಕೆ ತುಂಬಾ ಹಣ ಖರ್ಚಾಗುತ್ತದೆ. ಅದರ ಬದಲು ನೀವು ಬೆಳ್ಳಗೆ ಕಾಣಿಸಬೇಕೆಂದರೆ ಈ ಫೇಸ್ ಪ್ಯಾಕ್ ಬಳಸಿ.



1 ಚಮಚ ಕಾಫಿ ಪುಡಿ, 1 ಚಿಟಿಕೆ ಕಸ್ತೂರಿ ಅರಶಿನ, 1 ಚಮಚ ಸಕ್ಕರ ಪುಡಿ, ಅಲೋವೆರಾ ಜೆಲ್ ½ ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಮುಖವನ್ನು ವಾಶ್ ಮಾಡಿ ಈ ಫೇಸ್ ಪ್ಯಾಕ್ ನ್ನು ಮುಖಕ್ಕೆ ಹಚ್ಚುತ್ತಾ ಮಸಾಜ್ ಮಾಡಿ. 10 -15 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments