Daily Horoscope
✕

ಮುಖದ ಮೇಲಿರುವ ಬಿಳಿ ಕಲೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ

Webdunia
ಶುಕ್ರವಾರ, 6 ಮಾರ್ಚ್ 2020 (06:09 IST)
ಬೆಂಗಳೂರು : ಮುಖದ ಮೇಲೆ ಕೆಲವೊಮ್ಮೆ ಬಿಳಿ ಕಲೆಗಳು ಮೂಡುತ್ತದೆ. ಹಾರ್ಮೋನ್ ಮತ್ತು ಪೋಷ್ಟಿಕಾಂಶದ ಕೊರತೆಯಿಂದ ಈ ಕಲೆಗಳು ಮೂಡುತ್ತವೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.


*ಕೊಬ್ಬರಿ ಎಣ್ಣೆಯನ್ನು ಬಿಳಿ ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡಿದರೆ 2 ವಾರಗಳಲ್ಲಿ ಕಲೆ ಮಾಯವಾಗುತ್ತದೆ.
*ಶುಂಠಿ ಪೇಸ್ಟ್ ನ್ನು ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡಿದರೆ ಕಲೆ ನಿವಾರಣೆಯಾಗುತ್ತದೆ.


*1 ಚಮಚ ಅರಶಿನ ಪುಡಿಗೆ 2 ಚಮಚ ಸಾಸಿವೆ ಎಣ್ಣೆ ಮಿಕ್ಸ್ ಮಾಡಿ  ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡಿದರೆ ಕಲೆ ಹೋಗುತ್ತದೆ. ಇದನ್ನು ದಿನಕ್ಕೆ 2 ಬಾರಿ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments