Daily Horoscope
✕

ಮುಖಕ್ಕೆ ಹಚ್ಚಿದ ಮೇಕಪ್ ತೆಗೆಯದೇ ಮಲಗಿದರೆ ಏನೆಲ್ಲಾ ಸಮಸ್ಯೆ ಉಂಟಾಗುತ್ತೆ ಗೊತ್ತಾ...?

Webdunia
ಮಂಗಳವಾರ, 30 ಜನವರಿ 2018 (06:40 IST)
ಬೆಂಗಳೂರು : ನೈಟ್‌ ಫಂಕ್ಷನ್‌ ಅಥವಾ ಪಾರ್ಟಿಗೆ ಹೋಗಿ ಬಂದಾಗ ತುಂಬಾ ಸುಸ್ತು ಅನಿಸುತ್ತಿರುತ್ತದೆ. ಒಮ್ಮೆ ಮಲಗಿದರೆ ಸಾಕು ಎಂದು ಅನಿಸಿ ಬಿಟ್ಟಿರುತ್ತದೆ, ಮುಖಕ್ಕೆ ಹಚ್ಚಿದ ಮೇಕಪ್ ತೆಗೆಯದೆ ಹಾಗೆಯೇ ಮಲಗಿ ಬಿಡುತ್ತೇವೆ. ಆದರೆ ಈ ತಪ್ಪನ್ನು ಮಾಡುವುದರಿಂದ ನಮ್ಮ ಸೌಂದರ್ಯದ ಮೇಲೆ ಈ ರೀತಿಯ ಅಡ್ಡ ಪರಿಣಾಮ ಬೀರುವುದು.

  1. ಫಂಕ್ಷನ್‌ಗೆ ಹೊರಡುವಾಗ ಹಚ್ಚಿದ ಐ ಶ್ಯಾಡೋ, ಐ ಲೈನರ್‌ ಇವುಗಳನ್ನು ಮಲಗುವ ಮುನ್ನ ತೆಗೆಯದೆ ಮಲಗಿದರೆ ಕಣ್ಣಿನಲ್ಲಿ ತುರಿತ ಉಂಟಾಗುವುದು.
  2. ಮೇಕಪ್‌ನಲ್ಲಿಯೇ ಮಲಗುವುದರಿಂದ ಬ್ಲ್ಯಾಕ್‌ಹೆಡ್ಸ್‌ ಸಮಸ್ಯೆ ಕಂಡು ಬರುವುದು.
  3. ತುಟಿಗೆ ಹಚ್ಚಿದ ಲಿಪ್ ಸ್ಟಿಕ್ ತೆಗೆಯದೇ ಮಲಗಿದರೆ ತುಟಿ ಕಪ್ಪಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ
Show comments