ರಾತ್ರಿ ವೇಳೆ ಬೆಡ್ ಸರಿಪಡಿಸುತ್ತೀರಾ? ಹಾಗಿದ್ರೆ ನಿಮಗೆ ಈ ಸಂಕಷ್ಟ ತಪ್ಪದು!

Webdunia
ಶುಕ್ರವಾರ, 14 ಡಿಸೆಂಬರ್ 2018 (08:51 IST)
ಬೆಂಗಳೂರು: ಮಲಗುವ ಸಮಯದಲ್ಲೇ ಹಾಸಿಗೆ ನೆನಪಾಗುವುದು. ಹಾಗಾಗಿ ಆ ಸಮಯದಲ್ಲೇ ಹಾಸಿಗೆ ಸರಿಪಡಿಸುವ ಅಭ್ಯಾಸ ನಿಮಗಿದೆಯೇ? ಹಾಗಿದ್ದರೆ ಇದನ್ನು ಓದಿ.


ನಾವು ಮಾಡುವ ಕೆಲವೊಂದು ಅಭ್ಯಾಸಗಳು ನಮಗೇ ಗೊತ್ತಿಲ್ಲದೇ ನಮ್ಮ ಜೀವನದಲ್ಲಿ ಋಣಾತ್ಮಕ ಪರಿಣಾಮ ಬೀರಲು ಕಾರಣವಾಗುತ್ತದೆ. ಅದರಲ್ಲಿ ಒಂದು ರಾತ್ರಿ ವೇಳೆ ಬೆಡ್ ಸರಿಪಡಿಸುವುದು.

ರಾತ್ರಿ ವೇಳೆ ಬೆಡ್ ಸರಿಪಡಿಸುವುದು, ತಡ ರಾತ್ರಿ ಮಲಗುವುದು ಮಾಡಿದರೆ ದುರಾದೃಷ್ಟ ಬರುತ್ತದೆ ಎಂಬುದು ನಂಬಿಕೆ. ಜಾತಕದ ಪ್ರಕಾರ ಚಂದ್ರ ನಿಮ್ಮಲ್ಲಿ ದುರಾದೃಷ್ಟ ತರುತ್ತಾನೆ ಎನ್ನಲಾಗುತ್ತದೆ. ಹೀಗಾಗಿ ಬೆಳಗ್ಗೆ ಎದ್ದ ತಕ್ಷಣ ಈ ಕೆಲಸವನ್ನು ಮಾಡಿಕೊಳ್ಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments