ಶಿವನಿಗೆ ಪ್ರಿಯವಾದ ಬಿಲ್ವ ಪತ್ರೆಯಿಂದ ಪೂಜಿಸಿದರೆ ಈ ಲಾಭ ಗ್ಯಾರಂಟಿ

Webdunia
ಮಂಗಳವಾರ, 13 ಫೆಬ್ರವರಿ 2018 (05:00 IST)
ಬೆಂಗಳೂರು: ಶಿವನಿಗೆ ಪ್ರಿಯವಾದ ಹೂ ಎಂದರೆ ಬಿಲ್ವಪತ್ರೆ. ಅದಕ್ಕಾಗಿಯೇ ಹೆಚ್ಚಿನ ಶಿವ ದೇಗುಲದ ಪಕ್ಕದಲ್ಲೇ ಒಂದು ಬಿಲ್ವ ಪತ್ರೆ ಇದ್ದೇಇರುತ್ತದೆ. ಬಿಲ್ವದಿಂದ ಅರ್ಚಿಸಿದರೆ ಶಿವನಿಗೆ ನಮ್ಮ ಪ್ರಾರ್ಥನೆ ಬೇಗ ತಲುಪುವುದು ಎಂಬ ನಂಬಿಕೆಯಿದೆ.
 

ಬಿಲ್ವ ಪತ್ರೆಯಿಂದ ಪ್ರತಿನಿತ್ಯ ಶಿವನಿಗೆ ಪೂಜೆ ಮಾಡುತ್ತಾ  ಬಂದರೆ ಸಾಡೇ ಸಾಥ್ ಶನಿ ದೋಷದಿಂದ ನಿವೃತ್ತಿ ಪಡೆಯಬಹುದು ಎಂಬ ನಂಬಿಕೆಯಿದೆ. ಪ್ರದೋಷದಲ್ಲಿ ಬಿಲ್ವದಿಂದ ಪೂಜೆ ಮಾಡಿದರೆ ಪಾಪ ಪರಿಹಾರವಾಗುತ್ತದಂತೆ.

ದೇವಿಗೆ ಬಿಲ್ವಪತ್ರೆಯಿಂದ ಪೂಜೆ ಮಾಡಿದರೆ ಇಷ್ಟಾರ್ಥ ನೆರವೇರುವದು. ಬಿಲ್ವ ವೃಕ್ಷಕ್ಕೆ ಪ್ರತಿ ನಿತ್ಯ ಪನ್ನೀರು ಹಾಕಿದರೆ ದಾರಿದ್ರ್ಯ ನಿವಾರಣೆಯಾಗುತ್ತದೆ. ಅದೇ ರೀತಿ ಮಹಾಲಕ್ಷ್ಮಿಗೆ ಪ್ರತಿ ನಿತ್ಯದಿಂದ ಬಿಲ್ವದಿಂದ ಅರ್ಚಿಸಿದರೆ ಧನ ಲಕ್ಷ್ಮಿ ಆಗಮನವಾಗುತ್ತದೆ. ಮುತ್ತೈದೆಯರಿಗೆ, ಬ್ರಾಹ್ಮಣರಿಗೆ ದಾನ ಮಾಡುವಾಗ ಬಿಲ್ವ ಪತ್ರೆ ಜತೆಗೆ ದಾನ ಮಾಡಿದರೆ ರೋಗ ಬಾಧೆ, ಶತ್ರು ಬಾಧೆಯಿಂದ ಮುಕ್ತಿ ಹೊಂದಬಹುದು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ಮುಂದಿನ ಸುದ್ದಿ
Show comments