Daily Horoscope

ಬೇಗನೇ ಗರ್ಭಿಣಿಯಾಗಲು ಈ ದೇವರ ಆರಾಧನೆ ಮಾಡಬೇಕು!

Webdunia
ಗುರುವಾರ, 27 ಡಿಸೆಂಬರ್ 2018 (09:23 IST)
ಬೆಂಗಳೂರು: ಮದುವೆಯಾದ ಮೇಲೆ ಎಲ್ಲರೂ ಕೇಳುವ ಪ್ರಶ್ನೆ ಏನೂ ವಿಶೇಷ ಇಲ್ವಾ? ಕೆಲವೊಮ್ಮೆ ಅದ್ಯಾಕೋ ಎಲ್ಲಾ ಸರಿಯಿದ್ದೂ ದೈವ ಬಲ ಇಲ್ಲದೇ ಮಕ್ಕಳಾಗದೇ ಇರುತ್ತದೆ.


ಬೇಗನೇ ಮಕ್ಕಳನ್ನು ಪಡೆಯಲು ಬಯಸುವ ದಂಪತಿ ಸುಬ್ರಹ್ಮಣ್ಯನ ಆರಾಧನೆ ಮಾಡಬೇಕು. ಅದೂ ಪ್ರತೀ ತಿಂಗಳು ಷಷ್ಠಿಯಂದು ಉಪವಾಸ ವ್ರತ ಕೈಗೊಂಡು ಸುಬ್ರಹ್ಮಣ್ಯನ ಆರಾಧನೆ ಮಾಡಿದರೆ ಒಳಿತಾಗುವುದು.

ಷಷ್ಠಿ ದಿನ ಬೆಳಿಗ್ಗೆ ಬೇಗನೇ ಎದ್ದು ದಂಪತಿ ತಲೆ ಸ್ನಾನ ಮಾಡಿಕೊಂಡು ಬೆಳಿಗ್ಗೆಯೇ ಸುಬ್ರಹ್ಮಣ್ಯನ ಫೋಟೋ ಅಥವಾ ವಿಗ್ರಹವಿದ್ದರೆ ಅದನ್ನು  ದೀಪ-ಧೂಪ, ಹೂವು ಹಣ್ಣುಗಳಿಂದ ಅಲಂಕರಿಸಿ ಭಕ್ತಿಯಿಂದ ಪೂಜೆ ಸಲ್ಲಿಸಿ ನೈವೇದ್ಯ ಮಾಡಬೇಕು. ಒಂದು ವೇಳೆ ಮನೆಯಲ್ಲಿ ಸಾಧ್ಯವಾಗದೇ ಇದ್ದರೆ ಪಕ್ಕದಲ್ಲಿರುವ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಅಲ್ಲಿ ಸಿಗುವ ಪ್ರಸಾದ ಮಾತ್ರ ಸೇವಿಸಿ ಆ ದಿನ ವ್ರತ ಮಾಡಿದರೆ ಒಳಿತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments