ಈ ವಸ್ತುಗಳನ್ನು ಅಪ್ಪಿ ತಪ್ಪಿ ಮನೆಯಲ್ಲಿಟ್ಟರೆ ದುರಾದೃಷ್ಟ ಗ್ಯಾರಂಟಿ!

Webdunia
ಶುಕ್ರವಾರ, 21 ಡಿಸೆಂಬರ್ 2018 (09:20 IST)
ಬೆಂಗಳೂರು: ವಾಸ್ತು ಪ್ರಕಾರ ಕೆಲವು ಮನೆಯಲ್ಲಿ ಇಟ್ಟುಕೊಳ್ಳುವುದು ದುರಾದೃಷ್ಟವನ್ನು ಆಹ್ವಾನಿಸಿಕೊಂಡಂತೆ. ಯಾವೆಲ್ಲಾ ವಸ್ತುಗಳು ಮನೆಯಲ್ಲಿ ಇರಬಾರದು?


ಪಾಪಸ್ ಗಿಡ, ಮುಳ್ಳಿನ ಗಿಡವನ್ನು ಅಲಂಕಾರಕ್ಕೆಂದು ಮನೆಯಲ್ಲಿ ಇಟ್ಟುಕೊಳ್ಳಬಾರದು. ಅದೇ ರೀತಿ ಪ್ಲಾಸ್ಟಿಕ್ ಹೂವುಗಳು, ಪ್ಲಾಸ್ಟಿಕ್ ಗಿಡಗಳನ್ನು ಮನೆಯಲ್ಲಿಟ್ಟುಕೊಳ್ಳುವುದು ಒಳ್ಳೆಯದಲ್ಲ.

ಹಾಗೇ ಕೆಲವರು ತಮ್ಮ ಮನೆಯ ಶೋಕೇಸ್ ‍ನಲ್ಲಿ ಪ್ರೇಮದ ಸಂಕೇತವಾಗಿ ತಾಜ್ ಮಹಲ್ ನ್ನು ಇಟ್ಟುಕೊಳ್ಳುತ್ತಾರೆ. ಆದರೆ ಈ ರೀತಿ ತಾಜ್ ಮಹಲ್ ನ ಪ್ರತಿರೂಪವನ್ನೂ ಇಟ್ಟುಕೊಳ್ಳಬಾರದು! ಎಷ್ಟೇ ಸುಂದರವಾಗಿದ್ದರೂ ಇದು ಒಂದು ಸಮಾಧಿ. ಹಾಗಾಗಿ ಇದನ್ನು ಮನೆಯಲ್ಲಿಟ್ಟುಕೊಳ್ಳುವುದೂ ದುರಾದೃಷ್ಟವನ್ನು ಆಹ್ವಾನಿಸಿದಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments