Webdunia - Bharat's app for daily news and videos

Install App

ಈ ವಸ್ತುವನ್ನು ಮನೆಯೊಳಗಿಟ್ಟರೆ ಅದೃಷ್ಟ ಒಲಿದುಬರುವುದು

Webdunia
ಶನಿವಾರ, 22 ಡಿಸೆಂಬರ್ 2018 (09:05 IST)
ಬೆಂಗಳೂರು: ಎಲ್ಲರಿಗೂ ಮನೆಯಲ್ಲಿ ಅದೃಷ್ಟ ಲಕ್ಷ್ಮಿ ತಾಂಡವವಾಡಬೇಕು ಎಂಬ ಆಸೆಯಿರುತ್ತದೆ. ಆದರೆ ಅದಕ್ಕೆ ಏನು ಮಾಡಬೇಕು ಗೊತ್ತಾ?


ಕೆಲವೊಂದು ವಸ್ತುಗಳು ನಮ್ಮ ಮನೆಯಲ್ಲಿದ್ದರೆ ಅದು ನಮಗೆ ಅದೃಷ್ಟ ತರುತ್ತದೆ ಎಂಬ ನಂಬಿಕೆಯಿದೆ. ಅಂತಹದ್ದರಲ್ಲಿ ಆನೆ ಕೂಡಾ ಒಂದು. ಹಾಗಂತ ಆನೆಯನ್ನೇ ತಂದು ಸಾಕಬೇಕು ಎಂದರ್ಥವಲ್ಲ.

ಆನೆಯ ಚಿಕ್ಕ ಮೂರ್ತಿ, ಪ್ರತಿರೂಪವನ್ನು ಮನೆಯಲ್ಲಿಟ್ಟುಕೊಂಡರೆ ಅದು ಅದೃಷ್ಟ ತರುತ್ತದೆ ಎಂಬ ನಂಬಿಕೆಯಿದೆ. ಆನೆ ಸಂಪತ್ತು, ವಿಧೇಯತೆ, ಪ್ರತಿಷ್ಠೆ, ಬೆಳವಣಿಗೆಯ ಸಂಕೇತ. ಹೀಗಾಗಿ ಆನೆಯ ಪುಟ್ಟ ಮೂರ್ತಿಯನ್ನು ಮನೆಯಲ್ಲಿ ತಂದಿಟ್ಟುಕೊಂಡರೆ ಶುಭವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments