Webdunia - Bharat's app for daily news and videos

Install App

ಮನೆಯ ಮುಂದಿನ ತುಳಸಿ ಗಿಡ ಮನೆಯ ಭವಿಷ್ಯ ಹೇಳುತ್ತೆ!

Webdunia
ಬುಧವಾರ, 12 ಡಿಸೆಂಬರ್ 2018 (08:53 IST)
ಬೆಂಗಳೂರು: ಹಿಂದೂ ಸಂಪ್ರದಾಯ  ಪಾಲಿಸುವ ಪ್ರತಿಯೊಬ್ಬರ ಮನೆಯ ಮುಂದೆ ತುಳಸಿ ಗಿಡ ಇದ್ದೇ ಇರುತ್ತದೆ. ಆದರೆ ಈ ಪೂಜ್ಯನೀಯ ಸಸ್ಯ ನಮ್ಮ ಮನೆಯ ಭವಿಷ್ಯ ಹೇಳುತ್ತದೆ ಎಂದರೆ ನೀವು ನಂಬುತ್ತೀರಾ?


ನಂಬಲೇಬೇಕು. ಅವರವರ ಅನುಕೂಲಕ್ಕೆ ತಕ್ಕಂತೆ ಪಾಟ್ ನಲ್ಲಿಯೋ, ನೆಲದಲ್ಲಿಯೋ ಪ್ರತಿಯೊಬ್ಬರ ಮನೆಯ ಮುಂದೆ ತುಳಸಿ ಗಿಡ ನೆಟ್ಟಿರುತ್ತಾರೆ. ಕೆಲವೊಮ್ಮೆ ಎಷ್ಟೇ ನೀರು ಎರೆದು ಆರೈಕೆ ಮಾಡಿದರೂ ಇದು ಬಾಡಿದಂತೆ ಇರುತ್ತದೆ. ಇದು ಏನನ್ನು ಸೂಚಿಸುತ್ತದೆ ಗೊತ್ತಾ?

ಮನೆಯಲ್ಲಿರುವ ಯಾವುದಾದರೂ ಸದಸ್ಯರಿಗೆ ಆರೋಗ್ಯ ಸಮಸ್ಯೆ, ಸಾವು-ನೋವಿನ ಸೂಚನೆಯನ್ನು ತುಳಸಿ ಗಿಡ ಈ ರೀತಿ ತೋರಿಸುತ್ತದೆ ಎಂಬುದು ನಂಬಿಕೆ. ತುಳಸಿ ಎಷ್ಟೇ ಆರೈಕೆ ಮಾಡಿದ ಮೇಲೂ ಬಾಡಿದಂತೆ ಇದ್ದರೆ ಆ ಮನೆಯಲ್ಲಿ ಅಹಿತಕರ ಘಟನೆ ನಡೆಯುವುದರ ಸೂಚನೆ ಎನ್ನಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments