ಹೋಳಿ ಹಬ್ಬಕ್ಕೆ ರಂಗಿನಾಟ ಯಾಕೆ?

Webdunia
ಸೋಮವಾರ, 13 ಮಾರ್ಚ್ 2017 (08:51 IST)
ಬೆಂಗಳೂರು: ಹೋಳಿ ಹಬ್ಬ ಬಂತೆಂದರೆ ಸಾಕು. ಬಣ್ಣಗಳದ್ದೇ ನೆನಪು ಬರುತ್ತದೆ. ದೀಪಾವಳಿ ಬಿಟ್ಟರೆ ಮೋಜಿನ ಆಟ ಆಡುವುದು ಇದೇ ಹಬ್ಬದ ಸಂದರ್ಭದಲ್ಲೇ ಅನಿಸುತ್ತದೆ. ಆದರೆ ಬಣ್ಣದ ಒಕುಳಿ ಹರಿಸುವುದರ ಹಿಂದೆ ಒಂದು ಸಣ್ಣ ಕತೆಯಿದೆ.

 
ದ್ವಾಪರಯುಗದಲ್ಲಿ ಕೃಷ್ಣ ಬಾಲ್ಯದಲ್ಲಿದ್ದಾಗ ನಡೆದ ಘಟನೆಯದು. ಕೃಷ್ಣ ತನ್ನ ಸಾಕು ತಾಯಿ  ಯಶೋದೆಗೆ ಸದಾ ಪ್ರಶ್ನೆ ಕೇಳುತ್ತಿದ್ದನಂತೆ. ಹೀಗಿರುವಾಗ ಒಂದು ದಿನ ನಾನೇಕೆ ಕಪ್ಪಗಿದ್ದೇನೆ. ರಾಧೆಯೇಕೆ ಬೆಳ್ಳಗಿದ್ದಾಳೆ ಎಂದು ಕೃಷ್ಣ ಮೊಂಡು ಹಠ ಮಾಡಿದನಂತೆ.

ಅದಕ್ಕೆ ತಾಯಿ ಯಶೋಧೆ ಚಿಂತೆ ಮಾಡಬೇಡ ಮಗನೇ. ನೀನು ರಾಧೆಯ ಮುಖಕ್ಕೆ ಬಣ್ಣ ಹಾಕು ಎಂದು ಉಪಾಯ ಹೇಳಿಕೊಟ್ಟಳಂತೆ. ಹಾಗೇ ಕೃಷ್ಣ ರಾಧೆಯ ಮುಖಕ್ಕೆ ಬಣ್ಣ ಬಳಿದನಂತೆ. ಪ್ರತಿಯಾಗಿ ರಾಧೆಯೂ ಹುಡುಗಾಟಿಕೆಯಿಂದ ಕೃಷ್ಣನ ಮುಖಕ್ಕೆ ಬಣ್ಣ ಮೆತ್ತಿದಳಂತೆ. ಹೀಗೇ ಅವರಿಬ್ಬರ ನಡುವೆ ಶುರುವಾದ ಬಣ್ಣದ ಓಕುಳಿಯಾಟ ಇಂದಿಗೂ ಮುಂದುವರಿದಿದೆ ಎನ್ನಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ಮುಂದಿನ ಸುದ್ದಿ
Show comments