Webdunia - Bharat's app for daily news and videos

Install App

ಅದ್ಸರಿ ರಾತ್ರಿ ಪ್ರಭಾಸ್ -ಅನುಷ್ಕ ಏನ್ ಮಾಡ್ತಾ ಇರ್ತಾರೆ ಅಲ್ಲಿ ?

Webdunia
ಮಂಗಳವಾರ, 1 ಏಪ್ರಿಲ್ 2014 (10:20 IST)
PR
ಬಾಹುಬಲಿ ಚಿತ್ರ ರಾಜ ಮೌಳಿಗೆ ಮಾತ್ರವಲ್ಲ ಪ್ರಭಾಸ್ ಮತ್ತು ಅನುಷ್ಕ ಅವರಿಗೆ ಬಹು ನಿರೀಕ್ಷೆಯನ್ನು ಇಟ್ಟಿರುವ ಚಿತ್ರವಾಗಿದೆ. ಇದರ ಶೂಟಿಂಗ್ ನಲ್ಲಿ ಅವರು ಹಗಲು ರಾತ್ರಿ ನಿರತರಾಗಿದ್ದಾರೆ. ಬಾಹುಬಲಿಯನ್ನು ರಾಜಮೌಳಿ ನಿರ್ದೇಶಿಸುತ್ತಿರುವುದು ಎಲ್ಲರಿಗು ತಿಳಿದ ಸಂಗತಿ. ಈಗ ಈ ಚಿತ್ರದ ಯುದ್ಧ ಸನ್ನಿವೇಶಗಳ ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ.

ಕಳೆದ ಎರಡು ತಿಂಗಳಿಂದ ಈ ಚಿತ್ರದಲ್ಲಿ ವಾರ ಸನ್ನಿವೇಶವನ್ನು ನಿರಂತರವಾಗಿ ಚಿತ್ರೀಕರಣ ಮಾಡುತ್ತಿದ್ದಾರೆ. ಇದರಲ್ಲಿ ಪ್ರಭಾಸ್, ಅನುಷ್ಕ, ರಾಣ ಅಲ್ಲದೆ, ಸಾವಿರಾರು ಜೂನಿಯರ್ ಆರ್ಟಿಸ್ಟ್ ಗಳು ಸಹ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಇಷ್ಟು ದಿನ ಹಗಲು ಹೊತ್ತಿನಲ್ಲಿ ವಾರ ಸೀನ್ ಗಳನ್ನೂ ಚಿತ್ರೀಕರಣ ಮಾಡಿದ್ದ ರಾಜಮೌಳಿ ಅವರು ಈಗ ರಾತ್ರಿಯ ಆಹ್ಲಾದಕರ ವಾತಾವರಣದಲ್ಲಿ ಸಹಿತ ಶೂಟ್ ಮಾಡುತ್ತಿದ್ದೇವೆ ಎಂದು ಟ್ವೀಟ್ ಮಾಡಿ ಹೇಳಿದ್ದಾರೆ. ಸೊ ಇಷ್ಟೆ ಇವರಿಬ್ಬರ ರಾತ್ರಿ ಓಡಾಟದ ಕಥೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

Show comments