Webdunia - Bharat's app for daily news and videos

Install App

ಕರಿನಾ ಹೋದಳು ದೀಪಿಕಾ ಬಂದಳು ಡುಂ ಡುಂ ಡುಂ !

Webdunia
ಶುಕ್ರವಾರ, 7 ಫೆಬ್ರವರಿ 2014 (09:58 IST)
PR
ಕರಣ್ ಜೋಹರ್ ಅವರ ಬಹು ನಿರೀಕ್ಷಿತ ಚಿತ್ರ ಹಸೀ ತೋ ಫಸಿ ಬಿಡುಗಡೆ ಆಗಲಿದೆ ಈ ಚಿತ್ರದಲ್ಲಿ ಪರಿಣಿತಿ ಚೋಪ್ರ ಮತ್ತು ಸೀದ್ಧಾರ್ಥ್ ಮಲ್ಹೋತ್ರ ಜೊತೆಯಾಗಿದ್ದಾರೆ. ಇದೊಂದು ಹಾಸ್ಯ ಪ್ರಧಾನ ಚಿತ್ರವಾಗಿದೆ. ಇದರ ಬಗ್ಗೆ ಕರಣ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಈಗ ಆ ಚಿತ್ರಕ್ಕಿಂತ ಅವರ ಮುಂದಿನ ಪ್ರಾಜೆಕ್ಟ್ ಶುದ್ಧಿ ಬಗ್ಗೆ ಎಲ್ಲರ ಗಮನ. ಕಾರಣ ಇಷ್ಟೇ ಈ ಚಿತ್ರದಲ್ಲಿ ಪಾತ್ರವ. ಅನದರೆ ಅದರಲ್ಲಿರುವ ಕಲಾವಿದರನ್ನು ಬದಲಾವಣೆ ಮಾಡಲಾಗಿದೆ. ಈ ಚಿತ್ರವೂ ಮುಂಬರುವ ಆರುತಿಂಗಳಲ್ಲಿ ಬಿಡುಗಡೆ ಆಗಲಿದೆ. ಅದರಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ ಹೃತಿಕ್ ರೋಶನ್ .

ಆದರೆ ಅವೆಲ್ಲ ಸುದ್ದಿಗಿಂತ ಗಟ್ಟಿಯಾದ ಸಂಗತಿ ಬಗ್ಗೆ ಬಾಲಿವುಡ್ ನಲ್ಲಿ ಚರ್ಚೆ ಆಗುತ್ತಿದೆ. ಆ ಚಿತ್ರದಲ್ಲಿ ಕರೀನ ಬದಲಾಗಿ ದೀಪಿಕಾ ಪಡುಕೋಣೆಯನ್ನು ಆಯ್ಕೆ ಮಾಡಿದ್ದಾರೆ ಕರಣ್ ಜೋಹರ್. ಈಗ ಸದ್ಯಕ್ಕೆ ಕರೀನಾಳೆ ಇದ್ದಾಳಾದರು ಸಹ ಸದ್ಯದಲ್ಲೇ ಆಕೆಯನ್ನು ತೆರವುಗೊಳಿಸಿ ಆ ಜಾಗಕ್ಕೆ ದೀಪಿಕ ಬರುವುದು ಬಹುತೇಕ ಖಚಿತವಾಗಿದೆ. ಬಾಲಿವುಡ್ ನಲ್ಲಿ ಇವುಗಳು ಹೊಸದಲ್ಲ ಬಿಡಿ!

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

Show comments