Webdunia - Bharat's app for daily news and videos

Install App

ಜೂನಿಯರ್ ಎನ್ಟಿಆರ್ ತಂದೆಯಾದ ಸೂಪರ್ ಸ್ತಾರ್ ಯಾರೆಂದರೆ...

Webdunia
ಶನಿವಾರ, 1 ಮಾರ್ಚ್ 2014 (11:04 IST)
PR
ಜೂನಿಯರ್ ಎನ್ಟಿಆರ್ ಅವರ ಹೊಸ ಚಿತ್ರ ರಭಸದ ಚಿತ್ರೀಕರಣ ರಭಸದಿಂದ ಸಾಗಿದೆ ಎಂದೇ ಹೇಳ ಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಅವರ ಚಿತ್ರಗಳು ಹೇಳಿಕೊಳ್ಳುವಂತಹ ಗೆಲುವನ್ನು ಪಡೆದಿಲ್ಲ. ಆದ್ದರಿಂದ ಜೂನಿಯರ್ ಎನ್ಟಿಆರ್ ಅವರು ತಮ್ಮ ಚಿತ್ರದ ಗೆಲುವಿಗಾಗಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ರಭಸ ಚಿತ್ರದ ಬಗ್ಗೆ ಅಪಾರ ಆಸೆ ಹೊಂದಿದ್ದಾರೆ ಜೂನಿಯರ್ .

ಅಂದಂಗೆ ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಂಗತಿ ಇದೆ. ಅದೇನೆಂದರೆ ಆ ಚಿತ್ರದಲ್ಲಿ ಜೂನಿಯರ್ ಅವರ ತಂದೆಯ ಪಾತ್ರದಲ್ಲಿ ಮಲೆಯಾಳಂ ಸ್ಟಾರ್ ನಟ ನಟಿಸುತ್ತಿದ್ದಾರೆ. ಅವರು ಬೇರೆ ಯಾರು ಅಲ್ಲ ಮೋಹನ್ ಲಾಲ್.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

Show comments