Webdunia - Bharat's app for daily news and videos

Install App

ಜೈಲು ಭೀತಿ: ಇದೀಗ ಸಲ್ಮಾನ್ ಸರದಿ

Webdunia
ಶುಕ್ರವಾರ, 28 ಜೂನ್ 2013 (10:57 IST)
PR
PR
2002 ರಲ್ಲಿ ನಡೆದಿದ್ದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ವಿರುದ್ದ ಉದ್ದೇಶಪೂರ್ವಕವಲ್ಲದ ಹತ್ಯೆ ಯತ್ನ ಕಾನೂನಿನಡಿಯಲ್ಲೇ ವಿಚಾರಣೆ ನಡೆಸಲು ಸ್ಥಳೀಯ ಸೆಷನ್ಸ್ ಕೋರ್ಟ ಆದೇಶಿಸಿದೆ. ಇದರಿಂದ ಪ್ರಕರಣದಲ್ಲಿ ಸಲ್ಲು ದೋಷಿ ಎಂದು ಸಾಬೀತಾದರೆ 10 ವರ್ಷ ಜೈಲು ಅನುಭವಿಸುವುದು ಅನಿವಾರ್ಯವಾಗಲಿದೆ.

ಕೆಲ ದಿನಗಳ ಹಿಂದೆಯ ನ್ಯಾಯಾಲಯ ಇದನ್ನು ಉದ್ದೇಶಪೂರ್ವಕವಲ್ಲದ ಹತ್ಯೆ ಯತ್ನ ಕಾನೂನಿನಡಿ ವಿಚಾರಣೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜೀಯ ವಿಚಾರಣೆ ನಡೆಸಿದ ಕೋರ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೊಟ್ಟಿದ್ದ ತೀರ್ಪನ್ನೇ ಎತ್ತಿ ಹಿಡಿದು ಸಲ್ಮಾನ್ ಮನವಿಯನ್ನು ತಿರಸ್ಕರಿಸಿದೆ. ಆದ್ದರಿಂದ ಒಂದು ವೇಳೆ ಪ್ರಕರಣ ಕೋರ್ಟನಲ್ಲಿ ಸಾಬೀತಾದರೆ ಸಲ್ಲು ಕನಿಷ್ಠ 10 ವರ್ಷ ಜೈಲು ವಾಸ ಅನುಭವಿಸಬೇಕಾದೀತು.

2002 ರಲ್ಲಿ ಸಲ್ಮಾನ್ ಚಲಾಯಿಸುತ್ತಿದ್ದ ಕಾರು, ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದು ಒಬ್ಬರ ಪ್ರಾಣ ತೆಗೆದಿತ್ತು ಹಾಗೂ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದರು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments