Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಬದಲಾಗಿ ಸೋನಮ್ ಸಲ್ಮಾನ್ ಜೊತೆ ಯಾಗ್ತಿದ್ದಾಳೆ!

Webdunia
ಬುಧವಾರ, 12 ಫೆಬ್ರವರಿ 2014 (09:51 IST)
PR
ಸಲ್ಮಾನ್ ಖಾನ್ ಜೊತೆ ನಟಿಸುವ ಅವಕಾಶ ಈಗ ಸೋನಂ ಕಪೂರ್ ಪಡೆದಿದ್ದಾಳೆ. ಸೂರಜ್ ಭಾಟಿಯ ಹೊಸ ಚಿತ್ರ ದಲ್ಲಿ ಈಕೆ ಸಲ್ಲು ಜೊತೆ ನಟಿಸಲು ಹೊರಟಿದ್ದಾಳೆ. ಸಾವರಿಯ ನಂತರ ಮತ್ತೆ ಸೋನಮ್ ಸೂರಜ್ ಟೀಮ್ ನಲ್ಲಿ ಕೆಲಸ ಮಾಡುತ್ತಿದ್ದಾಳೆ .

ನಾವು ಆದಷ್ಟು ಈ ಚಿತ್ರಕ್ಕೆ ಯಾರು ಸೂಕ್ತವಾದ ಹೀರೋಯಿನ್ ಎನ್ನುವುದನ್ನು ನಿರ್ಧಾರ ಮಾಡುತ್ತೇವೆ.. ಅತಿ ಹೆಚ್ಚಿನ ಆದ್ಯತೆ ನಾವು ಕೊಡ್ತಾ ಇರೋದು ಸೋನಂ ಕಪೂರ್ ಗೆ ಎನ್ನುವ ಮಾತನ್ನು ರಾಜಶ್ರಿ ಪ್ರೊಡಕ್ಷನ್ ಮಂದಿ ಹೇಳಿದ್ದಾರೆ. ಈ ಪಾತ್ರಕ್ಕೆಂದು ದೀಪಿಕಾ ಪಡುಕೋಣೆ ಯನ್ನು ಭೇಟಿ ಮಾಡಿ ಕೇಳಿದಾಗ ಅವರ ಎಣಿಕೆಯು ಅಷ್ಟೊಂದು ಸುಗಮವಾಗಿ ಕೆಲಸ ಮಾಡ ಕಾರಣ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಿ ಕೊಂಡರಂತೆ.

ಈ ಚಿತ್ರವೂ ಜೂನ್ ತಿಂಗಳಲ್ಲಿ ಬಿಡುಗಡೆ ಕಾಣುತ್ತದೆ ಎನ್ನುವ ಸಂಗತಿ ತಿಳಿದು ಬಂದಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

Show comments