Webdunia - Bharat's app for daily news and videos

Install App

ನನ್ನ ಹೆಂಡತಿ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಎಂದು ಬೇಡಿರುವ ಸಂಜು ಬಾಬ

Webdunia
ಶುಕ್ರವಾರ, 24 ಜನವರಿ 2014 (09:21 IST)
PR
ನಟ ಸಂಜಯ್ ದತ್ ಅವರ ಪತ್ನಿಯು ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಲಿ ಎನ್ನುವ ಆಶಯದಿಂದ ಅವರು ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರ ಪತ್ನಿ ಲೀವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರನ್ನು ಈ ತಿಂಗಳ ಆರಂಭದ ದಿನಗಳಲ್ಲಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಅವರ ಲೀವರ್ ಮತ್ತು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ನಿವಾರಣೆ ಮಾಡಲು ಆಸ್ಪತ್ರೆಗೆ ದಾಖಲಿಸಲಾಯಿತು.

ದತ್ ತಮ್ಮ ಪತ್ನಿಯ ಅನಾರೋಗ್ಯದಿಂದ ಅತ್ಯಂತ ದುಃಖಿತರಾಗಿದ್ದಾರೆ. ಇತ್ತೀಚಿಗೆ ಅವರು ದಾದರಿನಲ್ಲಿರುವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಮತ್ತು ಸಯ್ಯದ್ ಹಾಜಿ ಅಬ್ದುಲ್ ರೆಹಮಾನ್ ಶಾಹ್ ಬಾಬಾ ದರ್ಗಾಕ್ಕೂ ಸಹ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಂದಿದ್ದರು. ಮುಂಬೈ ಸರಣಿ ಸ್ಫೋಟದ ಅಪರಾಧದಲ್ಲಿ ಸಂಜು ಬಾಬ ಅವರಿಗೆ ಜೈಲುಶಿಕ್ಷೆ ಆಗಿದೆ. ಅವರು ಪುಣೆಯ ಯರವಾಡ ಜೈಲಿನಲ್ಲಿ ಬಂಧಿಯಾಗಿದ್ದು, ತಮ್ಮ ಪತ್ನಿಯ ಅನಾರೋಗ್ಯದಿಂದ ಪೆರೋಲ್ ಮೇಲೆ ಹೊರಗೆ ಬಂದಿದ್ದಾರೆ. ನನ್ನ ಪತ್ನಿಗೆ ಲಿವರ್ನಲ್ಲಿ ದುರ್ಮಾಂಸ ಬೆಳೆದಿದೆ.

ನನ್ನ ಕುಟುಂಬ ದಲ್ಲ್ಲಿ ಅನೇಕ ಸಾವುಗಳು ಕ್ಯಾನ್ಸರ್ ಕಾರಣದಿಂದ ಆಗಿದೆ. ಈಗ ನನ್ನ ಪತ್ನಿಗೂ ಸಹ ಕ್ಯಾನ್ಸರ್ ಬಾಧಿಸುತ್ತಿದೆ, ದಯಮಾಡಿ ಆಕೆಗೆ ಜೀವ ಉಳಿಸುವಂತೆ ದೇವರಲ್ಲಿ ಪ್ರಾರ್ಥಿಸಿ ಎಂದು ತಮ್ಮ ಅಭಿಮಾನಿಗಳಿಗೆ ಕೇಳಿದ್ದಾರೆ ಸಂಜು ಬಾಬ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

Show comments