Webdunia - Bharat's app for daily news and videos

Install App

ನಾಲ್ಕು ಭಿನ್ನ ವ್ಯಕ್ತಿತ್ವದ ನಟನೆಯಲ್ಲಿ ಧನುಶ್ ಬ್ಯುಸಿಯಂತೆ !

Webdunia
ಗುರುವಾರ, 16 ಜನವರಿ 2014 (12:20 IST)
PR
ರಾಷ್ಟ್ರೀಯ ಪುರಸ್ಕಾರ ವಿಜೇತ ನಟ ಬಹುಮುಖ ಪ್ರತಿಭೆಯ ಕಲಾವಿದ ಧನುಶ್. ಅವರೀಗ ಕೆ.ವಿ. ಆನಂದ್ ನಿರ್ದೇಶನದ ಚಿತ್ರ ಅನೆಗನ್ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದಾರೆ. ಅವರೆಷ್ಟು ಕೆಲಸದಲ್ಲಿ ನಿರತ ಅಂದ್ರೆ ಪೊಂಗಲ್ ಹಬ್ಬದಲ್ಲೂ ಭಾಗವಹಿಸಲು ಆಗದೆ ಇರುವಷ್ಟು. ಈ ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

ಬಾಲಿವುಡ್ ನಟಿ ಅಮೈರ ಈ ಚೀತ್ರದ ಮುಖಾಂತರ ತಮಿಳು ಚಿತ್ರ ರಂಗಕ್ಕೆ ಎಂಟ್ರಿ ಆಗಿದ್ದಾರೆ. ತಾವು ಈ ಚಿತ್ರದ ಶೂಟಿಂಗ್ ನ್ನು ಅದೆಷ್ಟು ಎಂಜಾಯ್ ಮಾಡುತ್ತಿದ್ದೇವೆ ಅಂದ್ರೆ ಸಮಯ ಹೋಗುವುದೇ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ ಧನುಶ್. ಈ ಚಿತ್ರದಲ್ಲಿ ನಾಲ್ಕು ಭಿನ್ನ ರೂಪಗಳನ್ನು ತಮ್ಮ ಅಭಿಮಾನಿಗಳಿಗೆ ತೋರಿಸಲು ಹೊರಟಿದ್ದಾರೆ ಧನುಶ್. ಒಟ್ಟಾರೆ ಹೇಳುವುದಾರೆ ಬಹುಮುಖ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ . ಇದೊಂದು ರೊಮ್ಯಾಂಟಿಕ್ ಎಂಟರ್ ಟೈನ್ ಮೆಂಟ್ ಎಂದಿದ್ದಾರೆ ನಟ ಧನುಶ್. ಚಿತ್ರಕ್ಕೆ ಹ್ಯಾರಿಸ್ ಜಯರಾಜ್ ಸಂಗೀತ ನೀಡಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

Show comments