Webdunia - Bharat's app for daily news and videos

Install App

ಪೊಲೀಸಮ್ಮಳಾಗಿ ಸೆಕ್ಸಿ ತಮನ್ನ

Webdunia
ಬುಧವಾರ, 2 ಏಪ್ರಿಲ್ 2014 (15:29 IST)
ದೂಕುಡು ನಂತಹ ಬ್ಲಾಕ್ ಬಸ್ಟರ್ ಹಿಟ್ ನೀಡಿದ ನಟ ಮಹೇಶ್ ಬಾಬು ಮತ್ತು ಶ್ರೀನುವೈಟ್ಲ ಜೋಡಿ. ಈ ಕಾಂಬಿನೇಷನ್ ಮತ್ತೇ 14 ರೀಲ್ಸ್ ಎಂಟರ್ಟೈನ್ ಮೆಂಟ್ ಬ್ಯಾನರ್ ಅಡಿಯಲ್ಲಿ ತಯಾರುಗುತ್ತಿರುವ ಆಗಡು ಚಿತ್ರದ ಮೂಲಕ ಒಂದಾಗಿದ್ದಾರೆ. ಈ ಚಿತ್ರವು ಅತ್ಯಂತ ನಿರೀಕ್ಷೆಗಳನ್ನು ಉಂಟು ಮಾಡಿದೆ.

ಆಗಡು ಚಿತ್ರದಲ್ಲಿ ಮಹೇಶ್ ಬಾಬು ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈಗ ಇವರು ಶೂಟಿಂಗ್ ನಲ್ಲಿ ಬ್ಯುಸಿ.ಈ ಚಿತ್ರದಲ್ಲಿ ಮಹೇಶ್ ಬಾಬು ಅವರ ಜೋಡಿಯಾಗಿದ್ದಾಳೆ ತಮನ್ನ .ಅದರಲ್ಲಿ ಆಕೆಯದ್ದೂ ಸಹ ಪೊಲೀಸಮ್ಮಳ ಪಾತ್ರ. ಸೊ ಈ ಚಿತ್ರದಲ್ಲಿ ನಾಯಕ ಮತ್ತು ನಾಯಕಿ ಪೊಲೀಸ್ ಡಿಪಾರ್ಟ್ ಮೆಂಟ್ ಗೆ ಸೇರಿದವರಾಗಿದ್ದಾರೆ ಎಂದಾಯಿತು. ವಿಷಯ ಅಷ್ಟೇ ಅಲ್ಲ ,ಈ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಬೃಹತ್ ಪೊಲೀಸ್ ಸ್ಟೇಷನ್ ಸೆಟ್ ನಲ್ಲಿ ನಡೆಯುತ್ತಿದೆಯಂತೆ.

ಪ್ರಸ್ತುತ ಮಹೇಶ್ ಬಾಬು ಮತ್ತು ಬ್ರಹ್ಮಾನಂದಂ ಅವರ ಕಾಂಬಿನೇಷನ್ ನಲ್ಲಿ ಹಾಸ್ಯ ದೃಶ್ಯಗಳ ಚಿತ್ರೀಕರಣ ಆಗುತ್ತಿದೆ.ನದಿಯಾ ಮಹೇಶ್ ಬಾಬು ಅವರ ಅಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಮೇ ತಿಂಗಳಲ್ಲಿ ಬಿಡುಗಡೆಯಾಗುತ್ತದೆ ಎಂಬುದು ಆಗಡು ಬಗ್ಗೆ ಬಿಡುಗಡೆ ಆಗಿರುವ ಸದ್ಯದ ಮಾಹಿತಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Pahalgam Attack, ದುಃಖದ ಸಮಯದಲ್ಲಿ ದೇಶ ಮೆಚ್ಚುವ ನಿರ್ಧಾರ ಕೈಗೊಂಡ ನಟ ಸಲ್ಮಾನ್ ಖಾನ್‌

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

Show comments