Webdunia - Bharat's app for daily news and videos

Install App

ರಸಿಕರ ಮನ ತಣಿಸಲು ಬರ್ತಿದ್ದಾಳೆ ಸೋಫಿಯಾ

Webdunia
ಶನಿವಾರ, 5 ಏಪ್ರಿಲ್ 2014 (13:06 IST)
ಅಂತೂ ಇಂತೂ ಮಹೇಶ್ ಸಿನಿಮ 1ನೆನೊಕ್ಕಡೆನೆ ಚಿತ್ರವು ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಅನೇಕ ದಿನಗಳಿಂದ ಒಂದಲ್ಲ ಒಂದು ರೀತಿ ಸುದ್ದಿ ಮಾಡುತ್ತಾ ಇರುವ ಈ ಚಿತ್ರ ಈಗ ಐಟಂ ನಂಬರ್ ಮೂಲಕವೂ ಸುದ್ದಿ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಬಾಲಿವುಡ್ ನಂಬರ್ ಒನ್ ಐಟಂ ಗರ್ಲ್ ಸೋಫಿಯಾ ಚೌಧರಿಯು ಈ ಚಿತ್ರದಲ್ಲಿ ಐಟಂ ನಂಬರ್ ಮೂಲಕ ಕಾಣಿಸಿಕೊಳ್ಳುತ್ತಿದ್ದಾಳೆ.

ಸುಕುಮಾರ್ ಚಿತ್ರಗಳಲ್ಲಿ ಐಟಂ ನಂಬರ್ ಇರಲೇ ಬೇಕು. ಅದರಲ್ಲೂ ಅದು ನೋಡುಗರ ಹೃದಯದ ಬಡಿತ ಹೆಚ್ಚಿಸುವಂತೆ ಇರಬೇಕು ಇದು ಸುಕುಮಾರ್ ವಿಶೇಷತೆ. ಈ ಚಿತ್ರದಲ್ಲೂ ಸಹ ಅದೇ ರೀತಿ ಇದೆ.ದೇವಿಶ್ರೀ ಪ್ರಸಾದ್ ಈ ಹಾಡಿಗೆ ವಿಶೇಷ ಟ್ಯೂನ್ ಹಾಕಿದ್ದಾರಂತೆ.

ಈಗ ಟಾಲಿವುಡ್ ನಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವ ಈ ಚಿತ್ರದ ಐಟಂ ನಂಬರ್ ಹೆಚ್ಚಿನ ಜನಪ್ರಿಯತೆಯನ್ನು ಹೊಂದುವುದರಲ್ಲಿ ಸಂಶಯವೇ ಇಲ್ಲ ಎಂದು ಹೇಳುತ್ತಿದ್ದಾರೆ ಟಾಲಿವುಡ್ ಮಂದಿ.

ಇಂದು ಆಡಿಯೋ ರಿಲೀಸ್ ಆಗುತ್ತಿರುವ ಈ ಚಿತ್ರವು ಸಂಕ್ರಾಂತಿ ಹಬ್ಬದ ಸಮಯದಲ್ಲಿ ವಿಶ್ವದಾದ್ಯಂತ ಬಿಡುಗಡೆಯ ಭಾಗ್ಯ ಕಾಣುತ್ತಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

Show comments