Webdunia - Bharat's app for daily news and videos

Install App

ರಾಜಕೀಯದಲ್ಲಿ ಕಿಚ್ಚೆಬ್ಬಿಸಲು ಬರ್ತಿದ್ದಾಳಲ್ಲಪ್ಪೋ ಹಾಟ್ ಹಾಟ್ ನಮಿತಾ

Webdunia
ಶನಿವಾರ, 5 ಏಪ್ರಿಲ್ 2014 (15:41 IST)
ದಕ್ಷಿಣ ಭಾರತದ ಖ್ಯಾತ ಹಾಟ್ ನಟಿ ನಮಿತಾ ರಾಜಕೀಯ ಸೇರುವ ಇಚ್ಚೆಯನ್ನು ವ್ಯಕ್ತಪಡಿಸಿದ್ದು, ಈಗಾಗಲೇ ಮೂರು ಪಕ್ಷಗಳು ಆಹ್ವಾನ ನೀಡಿವೆ ಎಂದು ಮೂಲಗಳು ತಿಳಿಸಿವೆ.

ಮೂರು ರಾಜಕೀಯ ಪಕ್ಷಗಳು ಆಹ್ವಾನ ನೀಡಿರುವ ಬಗ್ಗೆ ನಟಿ ನಮಿತಾ ಖಚಿತಪಡಿಸಿದ್ದು, ಆದರೆ, ಯಾವ ಪಕ್ಷ ಸೇರಬೇಕು ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿದ್ದು, ತಾವು ಸೇರುವ ಪಕ್ಷದ ಪ್ರಚಾರ ಕಾರ್ಯವನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಕಳೆದ 2002ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಮಿತಾ ತಮ್ಮ ಗ್ಲ್ಯಾಮರ್ಸ್ ಪಾತ್ರಗಳಿಂದ ರಸಿಕರ ಮನ ಗೆಲ್ಲುವಲ್ಲಿ ಯಶಸ್ವಿಯಾದರು. ಕ್ಯಾಪ್ಟನ್ ಎಂದೇ ಖ್ಯಾತಿಯಾದ ವಿಜಯ್‌ಕಾಂತ್ ಅವರೊಂದಿಗೆ ಎಂಗಲ್ ಎನ್ನಾ ಚಿತ್ರದಿಂದ ತಮಿಳು ಚಿತ್ರರಂಗಕ್ಕೆ ಎಂಟ್ರಿ ಮಾಡಿದರು. ನಂತರ ಕನ್ನಡ ತೆಲುಗು ಚಿತ್ರಗಳಲ್ಲಿ ನಟಿಸಿ ಅನೇಕ ಯಶಸ್ವಿ ಚಿತ್ರಗಳನ್ನು ನೀಡಿದ್ದಾರೆ.

ನಮಿತಾ ಟಿತ್ರರಂಗದ ಬದಲಾಗಿ ರಾಜಕೀಯ ಸೇರ್ಪಡೆಯತ್ತ ಹೆಚ್ಚಿನ ಒಲುವು ತೋರಿದ್ದಾರೆ. ಆದರೆ, ಉತ್ತಮ ಪಾತ್ರಗಳು ದೊರೆತಲ್ಲಿ ಚಿತ್ರದಲ್ಲಿ ನಟಿಸುವುದಾಗಿ ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ರಾಜಕೀಯ ಸೇರ್ಪಡೆಯಾಗುವುದರಿಂದ ಚಿತ್ರರಂಗದಿಂದ ದೂರವಾಗಿದ್ದೇನೆ. ರಾಜಕೀಯದಲ್ಲಿ ಜನಸೇವೆ ಮಾಡಬೇಕು ಎನ್ನುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಹಾಟ್ ಹಾಟ್ ನಮಿತಾ ನುಲಿದಿದ್ದಾಳೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments