Webdunia - Bharat's app for daily news and videos

Install App

ರಾಹುಲ್ ಐ ಡೋಂಟ್ ಲೈಕ್ ಯು ನೋ, ಐ ಲೈಕ್ ಮೋದಿ: ನುಲಿದ ಮಲ್ಲಿಕಾ ಶೆರಾವತ್

Webdunia
ಸೋಮವಾರ, 31 ಮಾರ್ಚ್ 2014 (16:47 IST)
ಹಾಟ್ ಹಾಟ್ ನಟಿ ಮಲ್ಲಿಕಾ ಶೆರಾವತ್ ಮತ್ತೆ ಸುದ್ದಿಯಲ್ಲಿದ್ದಾಳೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನನಗೆ ತುಂಬಾ ಇಷ್ಟ. ಎಂದು ಹೇಳಿಕೆ ನೀಡಿದ್ದವಳು, ಇದೀಗ ರಾಹುಲ್ ಬಗ್ಗೆ ಆಸಕ್ತಿಯಿಲ್ಲ ಎಂದು ನುಲಿದಿದ್ದಾಳೆ.

ನರೇಂದ್ರ ಮೋದಿ ನನಗೆ ಸೂಕ್ತವಾದ, ಇಷ್ಟವಾದ ಅವಿವಾಹಿತ ವ್ಯಕ್ತಿ. ರಾಹುಲ್ ಅಂದ್ರೆ ನನಗೆ ಅಷ್ಟಕಷ್ಟೆ ಎಂದು ಗುಣಗಿದ್ದಾಳೆ.

ದಿ ಬ್ಯಾಚಲೊರೆಟ್ಟೆ ಇಂಡಿಯಾ- ಮೇರೆ ಖಯಾಲೋ ಕಿ ಮಲ್ಲಿಕಾ ಟಿವಿ ರಿಯಲ್ಟಿ ಶೋ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ನಟಿಸುತ್ತಿರುವ ಮಲ್ಲಿಕಾ, ಮೋದಿಗಾಗಿ ಏನು ಬೇಕಾದರೂ ಮಾಡಲು ಸಿದ್ದವಾಗಿದ್ದಾಳೆ. ರಿಯಲ್ಟಿ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾಳೆ.

ಮೋದಿ ನನ್ನ ರಿಯಲ್ಟಿ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡಲ್ಲಿ ಅದು ನನಗೆ ಮೋದಿಯವರು ಕೊಡುವ ಉಡುಗೊರೆ ಎಂದು ಮುಗಳ್ನಗೆ ಬೀರಿದ್ದಾಳೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

Show comments