Webdunia - Bharat's app for daily news and videos

Install App

ವಿಸ್ತರಣೆಯಾದ ನಟ ಸಂಜಯ್ ದತ್‌ ರ ಪೆರೋಲ್

Webdunia
ಮಂಗಳವಾರ, 18 ಫೆಬ್ರವರಿ 2014 (18:23 IST)
PTI
ಬಾಲಿವುಡ್ ನಟ ಸಂಜಯ್ ದತ್ ತನ್ನ ಪತ್ನಿ ಮಾನ್ಯತಾ ದತ್ ಅವರ ಅನಾರೋಗ್ಯದ ಹಿನ್ನಲೆಯಲ್ಲಿ ಪೆರೋಲ್ ಅವಧಿಯನ್ನು ವಿಸ್ತರಿಸುವಂತೆ ಮಾಡಿದ್ದ ಮನವಿಗೆ ನ್ಯಾಯಾಲಯ ಅಸ್ತು ಎಂದಿದೆ. ಮೂರನೇ ಬಾರಿಗೆ ದತ್‌ ಪೆರೋಲ್ ಪಡೆದುಕೊಂಡಿದ್ದು, ಮಾರ್ಚ್ 21 ರವರೆಗೆ ಪೆರೋಲ್ ಅವಧಿಯನ್ನು ಹೆಚ್ಚಿಸಲಾಗಿದೆ.

ಮುಂಬೈ ಸರಣಿ ಬಾಂಬ್ ಸ್ಫೋಟ-1993 ಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ಸಂಜಯ್ ದತ್ ಅವರು ತಮ್ಮ ಪೆರೋಲ್ ಅವಧಿ ವಿಸ್ತರಿಸುವಂತೆ ಅರ್ಜಿ ಸಲ್ಲಿಸಿದ್ದರು.

ಕಳೆದ ಡಿಸೆಂಬರ್‌ನಲ್ಲಿ 1 ತಿಂಗಳ ಕಾಲ ಪೆರೋಲ್ ಮೇಲೆ ಜೈಲಿನ ಹೊರಗಿದ್ದ ಸಂಜಯ್ ಮನವಿ ಮೇರೆಗೆ ಫೆಬ್ರವರಿ 21ರವರೆಗೆ 2ನೇ ಬಾರಿ ಪೆರೋಲ್ ನ್ನು ವಿಸ್ತರಿಸಲಾಗಿತ್ತು. ಆದರೆ ಈಗ ಮತ್ತೆ ಮಾರ್ಚ್ 21 ಸಂಜಯ್‌ಗೆ ಪೆರೋಲ್ ವಿಸ್ತರಣೆ ಮಾಡಲಾಗಿದೆ. ಇದು ಈ ವರ್ಷ ಆತನಿಗೆ ಸಿಗುತ್ತಿರುವ ಕೊನೆಯ ರಜೆ, ಇನ್ನು 1 ವರ್ಷಗಳವರೆಗೆ ನಟನಿಗೆ ಯಾವ ರಜೆಯೂ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

Show comments