Webdunia - Bharat's app for daily news and videos

Install App

ಮದುವೆಯಾಗದಿದ್ದರೂ ಅವಳಿ ಮಕ್ಕಳಿಗೆ ತಂದೆಯಾದ ಕರಣ್ ಜೋಹರ್

Webdunia
ಭಾನುವಾರ, 5 ಮಾರ್ಚ್ 2017 (09:41 IST)
ಬಾಲಿವುಡ್`ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಂದೆಯಾಗಿದ್ದಾರೆ. ಮದುವೆಯಾಗದಿದ್ದರೂ ಮಕ್ಕಳು ಹೇಗೆ..? ಎಂದು ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಬಾಡಿಗೆ ತಾಯಿ ಮೂಲಕ ಕರಣ್ ಮಕ್ಕಳನ್ನ ಪಡೆದಿದ್ದಾರೆ. ಇದರಲ್ಲಿ ಒಂದು ಹೆಣ್ಣು ಮತ್ತೊಂದು ಗಂಡು ಮಗು.
ಸದ್ಯ, ಕರಣ್ ಜೋಹರ್  ಸುದ್ದಿಯನ್ನ ಖಚಿತಪಡಿಸದಿದ್ದರೂ ಸಾರ್ವಜನಿಕ ಆರೋಗ್ಯ ಇಲಾಖೆಯಲ್ಲಿ ಮಕ್ಕಳ ಬಗ್ಗೆ ಮಾಹಿತಿ ದಾಖಲಾಗಿರುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.


`ಶುಕ್ರವಾರ ಮಕ್ಕಳ ಜನನದ ಮಾಹಿತಿ ದಾಖಲಾಗಿದೆ ಎಂದು ಮುಂಬೈ ಪಾಲಿಕೆಯ ಕಾರ್ಯಕಾರಿ ಆರೋಗ್ಯಾಧಿಕಾರಿ ಡಾ. ಪದ್ಮಜಾ ಕೆಸ್ಕರ್ ಸ್ಪಷ್ಟಪಡಿಸಿದ್ದಾರೆ. ಈ ದಾಖಲಾತಿಗಳ ಪ್ರಕಾರ, ಅಂಧೇರಿಯ ಮಸ್ರಾಣಿ ಆಸ್ಪತ್ರೆಯಲ್ಲಿ ಫೆಬ್ರವರಿ 7ರಂದೇ ಮಕ್ಕಳ ಜನನವಾಗಿದೆ. ಯಶ್ ಮತ್ತು ರೂಹಿ ಎಂದು ನಾಮಕರಣ ಸಹ ಮಾಡಲಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments