‘ಸನ್ನಿ ಲಿಯೋನ್ ರ ಕಾಂಡೋಮ್ ಜಾಹೀರಾತು ನೋಡಕ್ಕಾಗಲ್ಲ’

Webdunia
ಬುಧವಾರ, 2 ಆಗಸ್ಟ್ 2017 (10:54 IST)
ಪಣಜಿ: ಕುಟುಂಬದವರ ಎದುರು ಮುಜುಗರ ತರುವಂತಹ ದೃಶ್ಯ ಬಂದರೆ ನೋಡಿಕೊಂಡು ಸುಮ್ಮನಿರೋದು ಹೇಗೆ? ಗೋವಾದ ಸರ್ಕಾರಿ ಸಾರಿಗೆ ಕದಂಬ ಬಸ್ ಗಳಲ್ಲೂ ಹೀಗೇ ಆಗುತ್ತಿದೆಯಂತೆ.


ಬಸ್ ನಲ್ಲಿ ಸನ್ನಿ ಲಿಯೋನ್ ಅಭಿನಯಿಸಿರುವ ಕಾಂಡೋಮ್ ಜಾಹೀರಾತೊಂದು ಪ್ರಸಾರವಾಗುತ್ತಿದೆ. ಇದರಿಂದ ಕುಟುಂಬದವರ ಜತೆ ಪ್ರಯಾಣಿಸುವುದೇ ಮುಜುಗರವಾಗುತ್ತಿದೆ ಎಂದು ಶಾಸಕಿ ಆಂಡ್ರೆ ಫ್ರಾನ್ಸಿಸ್ ಸಿಲ್ವೆರಿಯಾ ಸದನದಲ್ಲಿ ಹೇಳಿದ್ದಾರೆ.

ಬಸ್ ನಲ್ಲಿ ಮಕ್ಕಳು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಜನರು ಪ್ರಯಾಣಿಸುತ್ತಾರೆ. ಅಂತಹ ಜಾಗದಲ್ಲಿ ಈ ರೀತಿ ಮುಜುಗರ ತರುವಂತಹ ಜಾಹೀರಾತು ನಿಷೇಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗೋವಾದ ಸಾರಿಗೆ ಬಸ್ ಮತ್ತು ಕಾಂಡೋಮ್ ತಯಾರಕ ಸಂಸ್ಥೆಯ ನಡುವೆ ನಡೆದಿರುವ ಒಪ್ಪಂದದಂತೆ ಜಾಹೀರಾತು ಪ್ರಸಾರವಾಗುತ್ತಿದೆ.

ಇದನ್ನೂ ಓದಿ..  ಸೆಕ್ಸ್ ಲೈಫ್ ಚೆನ್ನಾಗಿರಬೇಕಾದ್ರೆ ಯಾವ ಆಹಾರ ಸೇವಿಸಬೇಕು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ