‘ಮಹಿರಾ ಖಾನ್ ಜತೆ ರಣಬೀರ್ ದಮ್ ಎಳೆದರೆ ತಪ್ಪೇನು?’

Webdunia
ಭಾನುವಾರ, 24 ಸೆಪ್ಟಂಬರ್ 2017 (10:49 IST)
ಮುಂಬೈ: ಪಾಕಿಸ್ತಾನಿ ಮೂಲದ ನಟಿ ಮಹಿರಾ ಖಾನ್ ಜತೆ ಹೋಟೆಲ್ ಒಂದರಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಧಮ್ ಎಳೆಯುತ್ತಿರುವಾಗ ತೆಗೆದಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ರಣಬೀರ್ ತಂದೆ ರಿಷಿ ಕಪೂರ್ ಪ್ರತಿಕ್ರಿಯಿಸಿದ್ದಾರೆ.

 
‘ನನ್ನ ಮಗನಿಗೆ ಮದುವೆಯಾಗಿಲ್ಲ. ಆತ ಯಾವ ಹುಡುಗಿಯ ಜತೆಗೆ ಇಷ್ಟವಾಗುತ್ತೋ ಅವರ ಜತೆ ತಿರುಗಾಡುತ್ತಾನೆ. ಅದೆಲ್ಲಾ ಅವನ ಇಷ್ಟ. ಅದರಲ್ಲಿ ತಪ್ಪೇನು?’ ಎಂದು ರಿಷಿ ಕಪೂರ್ ವಿವಾದ ಮಾಡುತ್ತಿರುವವರಿಗೆ ಪ್ರಶ್ನಿಸಿದ್ದಾರೆ.

ಸ್ವತಃ ರಣಬೀರ್ ಕೂಡಾ ಈ ಬಗ್ಗೆ ವಿವಾದ ಹರಡುತ್ತಿರುವವರ ವಿರುದ್ಧ ಕಿಡಿ ಕಾರಿದ್ದು, ಈ ವಿಚಾರದಲ್ಲಿ ಕೇವಲ ಮಹಿರಾ ಅವರನ್ನು ಟಾರ್ಗೆಟ್ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಅತ್ತ ಪಾಕ್ ಮೂಲದ ನಟ-ನಟಿಯರಿಂದಲೂ ಮಹಿರಾಗೆ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ.. ‘ರಾಮ್ ರಹೀಂ ಹತ್ತಿರ ಸುಳಿಯಲೂ ಹನಿಪ್ರೀತ್ ನನ್ನನ್ನು ಬಿಟ್ಟಿರಲಿಲ್ಲ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ಮುಂದಿನ ಸುದ್ದಿ
Show comments